ಕೈ ನಾಯಕರನ್ನು ದೆಹಲಿಗೆ ಕರೆಸಿಕೊಂಡ ಪ್ರಿಯಾಂಕ ಗಾಂಧಿ : ಚುನಾವಣೆಯ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳುತ್ತಾರಾ..?
ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಭರ್ಜರಿ ಪ್ರಚಾರ ಕಾರ್ಯ ಶುರುವಾಗಿದೆ. ಮೂರು ಪಕ್ಷಗಳು ಕರ್ನಾಟಕ ಚುನಾವಣೆ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಈ ಬಾರಿ ಜನರ ಮನಸ್ಸನ್ನು ಗೆಲ್ಲಲೇಬೇಕೆಂಬ ಪಣ…