ಕರ್ತವ್ಯ

ಕನ್ನಡ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ : ಎಸ್.ಕೆ.ಮಲ್ಲಿಕಾರ್ಜುನ

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 23 : ಗಡಿಭಾಗದ ಕನ್ನಡದ ಸಮಸ್ಯೆ ಆತಂಕ ತಂದಿದೆ. ಗಡಿಪ್ರದೇಶಗಳಲ್ಲಿ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿ ಕನ್ನಡನೆಲ, ಜಲ, ಭಾಷೆಯ ಬಗ್ಗೆ ಜಾಗೃತಿ…

5 months ago

ಆರೋಗ್ಯವೇ ಒಂದು ಆಸ್ತಿ, ಅದನ್ನು ಕಾಪಾಡಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ : ಡಾ.ಜಿ.ಪ್ರಶಾಂತ್

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.10 : ಈ ಆಧುನಿಕ ಪೀಳಿಗೆಯಲ್ಲಿ ನಮ್ಮ ಆರೋಗ್ಯವೇ ಒಂದು ಆಸ್ತಿ, ಇದನ್ನು ಕಾಪಾಡಿಕೊಳ್ಳುವುದು ನಮ್ಮ ಕರ್ತವ್ಯ.  ಆರು ತಿಂಗಳಿಗೊಮ್ಮೆ ವೈದ್ಯರ ತಪಾಸಣೆ ಮಾಡಿಸಿಕೊಳ್ಳುವುದು…

11 months ago

ರಕ್ತ ಕೊಟ್ಟು ಜೀವ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ : ಡಾ. ರವೀಂದ್ರನಾಥ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.02  : ರಕ್ತಹೀನತೆಯಿಂದ ಬಳಲುತ್ತಿರುವವರಿಗೆ ರಕ್ತ ಕೊಟ್ಟು ಜೀವ…

11 months ago

ಗಡಿಭಾಗದಲ್ಲಿ ತೆಲುಗು ಭಾಷೆಯ ನಾಮಫಲಕಗಳು : ಕನ್ನಡ ಭಾಷಾ ಜಾಗೃತಿ ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯ :  ಕೊರ್ಲಕುಂಟೆ ತಿಪ್ಪೇಸ್ವಾಮಿ

  ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್.17 :  ಗಡಿಭಾಗದಲ್ಲಿ ಕನ್ನಡ ಭಾಷಾ ಜಾಗೃತಿಗೆ ಪ್ರತಿಯೊಬ್ಬ ಕನ್ನಡಿಗರ ಜಾಗೃತಿ ಅಗತ್ಯ ಇದೆ ಎಂದು ಕನ್ನಡ ರಕ್ಷಣಾ ಮತ್ತು ಸಾಂಸ್ಕೃತಿಕ ವೇದಿಕೆ…

1 year ago

ಹೆಲ್ಮೆಟ್ ಧರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಮತ್ತು ಜವಾಬ್ದಾರಿ : ಬಿ.ಟಿ ಕುಮಾರಸ್ವಾಮಿ

ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ   ಚಿತ್ರದುರ್ಗ, ಆ.18: ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಪ್ರತಿಯೊಬ್ಬ ನಾಗರಿಕರು ಹೆಲ್ಮೆಟ್…

1 year ago

ಸಾಹಿತ್ಯದ ಮುಖೇನ ನೆಲದ ಋಣ ತೀರಿಸುವುದು ನಮ್ಮ ಕರ್ತವ್ಯ : ಕೆ.ಎಲ್.ನಟರಾಜ್

ವರದಿ : ಕೆ.ಪಿ.ಎಂ.ಗಣೇಶಯ್ಯ, ಚಿತ್ರದುರ್ಗ. ದೂ : 9448664878 ಚಿತ್ರದುರ್ಗ : ಸಾಹಿತ್ಯದ ಮುಖೇನ ನೆಲದ ಋಣ ತೀರಿಸುವುದು ನಮ್ಮ ಕರ್ತವ್ಯ. ಲೇಖನಗಳ ವಿಸ್ತಾರವನ್ನು ಚುಟುಕಾಗಿ ರಚಿಸಿರುವ…

2 years ago

ಅಲೆಮಾರಿ ಸಮುದಾಯಗಳಿಗೆ ನ್ಯಾಯ ಒದಗಿಸುವುದು ಪ್ರತಿಯೊಬ್ಬರ ಕರ್ತವ್ಯ : ಅಹಿಂಸಾ ಚೇತನ್

  ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಚಿತ್ರದುರ್ಗ: ಶೋಷಿತ ಸಮುದಾಯಗಳು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಬೆಳೆಯಬೇಕಿದೆ ಎಂದು ಚಿತ್ರನಟ ಹಾಗೂ ಹೋರಾಟಗಾರ ಅಹಿಂಸಾ…

2 years ago

ಇದು ನನ್ನ ನೈತಿಕ ಕರ್ತವ್ಯ…’: ರಷ್ಯಾದಿಂದ ಭಾರತದ ಕಚ್ಚಾ ತೈಲ ಆಮದನ್ನು ಸಮರ್ಥಿಸಿಕೊಂಡ ಜೈಶಂಕರ್

ಹೊಸದಿಲ್ಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಂಗಳವಾರ (ಆಗಸ್ಟ್ 16, 2022) ರಷ್ಯಾದಿಂದ ಭಾರತದ ಕಚ್ಚಾ ತೈಲ ಆಮದುಗಳನ್ನು ಸಮರ್ಥಿಸಿಕೊಂಡಿದ್ದಾರೆ ಮತ್ತು ದೇಶಕ್ಕೆ ಉತ್ತಮ…

2 years ago

ಸರ್ಕಾರಿ ನೌಕರರು ಅಧಿಕ ಕೆಲಸ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ : ಕೆ.ಮಂಜುನಾಥ್

    ಚಿತ್ರದುರ್ಗ, (ಏ.22) : ರಾಜ್ಯದಲ್ಲಿ ಮಂಜೂರಾದ 7.50 ಲಕ್ಷ ಹುದ್ದೆಗಳಲ್ಲಿ 5.40 ಲಕ್ಷಗಳು ಹುದ್ದೆಗಳು ಭರ್ತಿ ಇವೆ. ಸರ್ಕಾರಿ ನೌಕರರು ಖಾಲಿ ಹುದ್ದೆಗಳನ್ನು ಸರಿದೂಗಿಸಿಕೊಂಡು…

3 years ago