ಬಸವರಾಜ್ ಬೊಮ್ಮಾಯಿ ಅವರಿಗೆ ಟಿಕೆಟ್ ಕೊಡಿಸಿದ್ದು ವಿಜಯೇಂದ್ರ ಅಲ್ಲ : ಈಶ್ವರಪ್ಪ ಅವರಿಗೆ ತಿಳಿಸಿ ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ
ಕಲಬುರಗಿ: ಲೋಕಸಭಾ ಚುನಾವಣಾ ಹಿನ್ನೆಲೆ ಈಗಾಗಲೇ ಪ್ರಚಾರ ಕಾರ್ಯ ಆರಂಭವಾಗಿದೆ. ಅದರಲ್ಲೂ ಇಂದಿನಿಂದ ಪ್ರಧಾನಿ ಮೋದಿಯವರೇ ರಾಜ್ಯಕ್ಕೆ ಆಗಮಿಸಿ, ಪ್ರಚಾರದಲ್ಲಿ ತೊಡಗಿಕೊಳ್ಳುತ್ತಾರೆ. ಇಂದು ಕಲಬುರಗಿಗೆ ಭೇಟಿ ನೀಡಿದ್ದು,…