ಮೈಸೂರು: ಈ ಬಾರಿಯ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ಮಾತೇ ಇಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವವನ್ನು ಉಳಿಸುವುದಕ್ಕೆ ಸಂವಿಧಾನದ ಗೌರವ…