ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲಾದ ಕಲ್ಲಡ್ಕ ಪ್ರಭಾಕರ್ ಭಟ್

ಮಂಗಳೂರು: RSS ಮುಖಂಎ ಕಲ್ಲಡ್ಕ ಪ್ರಭಾಕರ್ ಭಟ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಸಮಸ್ಯೆಯಿಂದ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.…

ಕೋರ್ಟ್ ತೀರ್ಪು ಒಪ್ಪಿಕೊಳ್ಳದವರಿಗೆ ಈ ದೇಶ ಯಾಕೆ..? ನಾನು ಅಪರಾಧಿಯಲ್ಲ : ಕಲ್ಲಡ್ಕ ಪ್ರಭಾಕರ್ ಭಟ್

  ಮಂಗಳೂರು: ಹಿಜಾಬ್ ವಿಚಾರವಾಗಿ ಕಲ್ಲಡ್ಕ ಪ್ರಭಾಕರ್ ಮಾತನಾಡಿದ್ದು, ಇಲ್ಲಿ ಸಮವಸ್ತ್ರದ ಕಾನೂನಿದೆ. ಸರ್ಕಾರ, ಕೋರ್ಟ್ ಕೂಡ ಹೇಳಿದೆ. ಕೋರ್ಟ್ ಹೇಳಿದ್ದನ್ನ ಒಪ್ಪಿಕೊಳ್ಳಬೇಕು. ಅವರಿಗೆ ಸುಪ್ರೀಂ ಕೋರ್ಟ್…

error: Content is protected !!