ಕಳ್ಳತನವಾದ 1.57 ಕೋಟಿ ಮೌಲ್ಯದ ವಸ್ತುಗಳನ್ನು ಹಸ್ತಾಂತರ ಮಾಡಿದ ಚಿತ್ರದುರ್ಗ ಜಿಲ್ಲಾ ಪೊಲೀಸರು : ವಾರಸುದಾರರಿಗೆ ಏನೇನು ಕೊಟ್ಟರು ? ಇಲ್ಲಿದೆ ಮಾಹಿತಿ…
ಸುದ್ದಿಒನ್, ಚಿತ್ರದುರ್ಗ, ಜನವರಿ.05 :ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಕಳ್ಳತನ, ಮೋಸ, ವಂಚನೆ ಪ್ರಕರಣಗಳ ತನಿಖೆಯಿಂದ ವಶಪಡಿಸಿಕೊಳ್ಳಲಾದ ಸ್ವತ್ತುಗಳನ್ನು ವಾರಸುದಾರರಿಗೆ ಮರಳಿಸಲಾಗಿದೆ ಎಂದು ಜಿಲ್ಲಾ…