ಸಿಟಿ ಇನ್ಸ್‌ಟಿಟ್ಯೂಟ್ ನಿಂದ ಕವಿತಾ ಎಸ್.ಮನ್ನಿಕೇರಿಯವರಿಗೆ ಬೀಳ್ಕೊಡುಗೆ

  ಚಿತ್ರದುರ್ಗ : ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ಚಿತ್ರದುರ್ಗದಿಂದ ವರ್ಗಾವಣೆಗೊಂಡಿರುವ ಕವಿತಾ ಎಸ್.ಮನ್ನಿಕೇರಿರವರಿಗೆ ಸಿಟಿ ಇನ್ಸ್‌ಟಿಟ್ಯೂಟ್ ನಿಂದ ಶನಿವಾರ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು. ಸಿಟಿ ಇನ್ಸ್ಟಿಟ್ಯೂಟ್ ಉಪಾಧ್ಯಕ್ಷ…

ಅಕ್ಟೋಬರ್ 31 ರವರೆಗೆ ಜಾನುವಾರು ಸಂತೆ, ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ನಿಷೇಧ: ಜಿಲ್ಲಾಧಿಕಾರಿ ಆದೇಶ

ಚಿತ್ರದುರ್ಗ,(ಅಕ್ಟೋಬರ್ 01) : ಜಿಲ್ಲೆಯ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿರುವುದರಿಂದ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಚಿತ್ರದುರ್ಗ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾನುವಾರು ಜಾತ್ರೆ ಜರುಗಿಸುವುದು…

ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ : ಗೌಪ್ಯತೆ ಕಾಪಾಡಲು ಹೆಚ್ಚಿನ ಆದ್ಯತೆ : ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ

ಚಿತ್ರದುರ್ಗ,(ಅಗಸ್ಟ್.01) : ಚುನಾವಣೆ ಮತದಾರರ ಗುರುತಿನ ಚೀಟಿಗೆ ಜಿಲ್ಲೆಯಲ್ಲಿ ಶೇ.100 ರಷ್ಟು ಆಧಾರ್ ಜೋಡಣೆ ಮಾಡುವ ಕಾರ್ಯ ಕೈಗೊಳ್ಳಲಾಗುವುದು. ಆಧಾರ್ ಜೋಡಣೆ ಮಾಡುವ ಮತದಾರರ ಗೌಪ್ಯತೆ ಕಾಪಾಡಲು…

ಜುಲೈ 16ರಂದು ರಾಯನಹಳ್ಳಿಯಲ್ಲಿ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ

ಚಿತ್ರದುರ್ಗ,( ಜುಲೈ 13) : ಇದೇ ಜುಲೈ 16ರಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚಿತ್ರದುರ್ಗ ತಾಲ್ಲೂಕಿನ ರಾಯನಹಳ್ಳಿ ಗ್ರಾಮದಲ್ಲಿ ಗ್ರಾಮ…

ಜಿಲ್ಲೆಯ ಐತಿಹಾಸಿಕ, ಪಾರಂಪರಿಕ ತಾಣಗಳಲ್ಲಿ ಯೋಗ ದಿನಾಚರಣೆ : ಕವಿತಾ ಎಸ್ ಮನ್ನಿಕೇರಿ

ಚಿತ್ರದುರ್ಗ,(ಜೂನ್.09): ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಆಯ್ದ ಮೂರು ಐತಿಹಾಸಿಕ ಹಾಗೂ ಪಾರಂಪರಿಕ ತಾಣಗಳಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುವುದು…

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಅಭಿಯಾನ ಮುಂದೂಡಿಕೆ

ಚಿತ್ರದುರ್ಗ, (ಮೇ19) : ರಾಜ್ಯದಲ್ಲಿ ಅವಧಿ ಮುಕ್ತಾಯವಾಗಲಿರುವ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತಿ ಸ್ಥಾನಗಳಿಗೆ ಉಪ ಚುನಾವಣೆ ಜರುಗಿಸಲು ರಾಜ್ಯ ಚುನಾವಣಾ ಆಯೋಗ ಆದೇಶ…

ವಾರದಲ್ಲಿ ಗೋಶಾಲೆಗಳಿಗೆ ಭೂಮಿ ಮಂಜೂರು ; ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ

ಚಿತ್ರದುರ್ಗ,(ಮೇ.18) : ರಾಜ್ಯದ ಗೋಸಂಪತ್ತಿನ ರಕ್ಷಣೆಗಾಗಿ ಸರ್ಕಾರ 31 ಹೊಸ ಗೋಶಾಲೆಗಳನ್ನು ತೆರೆಯಲು ನಿರ್ಧರಿಸಿದೆ. ಚಿತ್ರದುರ್ಗ ಜಿಲ್ಲೆಗೆ ಒಟ್ಟು 4 ಗೋಶಾಲೆಗಳ ಅವಶ್ಯಕತೆಯಿದೆ. ಇದರಲ್ಲಿ ಚಳ್ಳಕೆರೆ ತಾಲೂಕಿನ…

ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಉಯೋಗಕ್ಕೆ ಕಡಿವಾಣ ಹಾಕಿ : ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ

ಚಿತ್ರದುರ್ಗ, .ಮೇ.07: ಜಿಲ್ಲೆಯಾದ್ಯಂತ ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಉಪಯೋಗಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಹೇಳಿದರು. ನಗರದ…

ಚಿತ್ರದುರ್ಗ | ಗ್ರಾಮ ಪಂಚಾಯಿತಿ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ

ಚಿತ್ರದುರ್ಗ, (ಏ.30) : ರಾಜ್ಯ ಚುನಾವಣಾ ಆಯೋಗವು ಚಿತ್ರದುರ್ಗ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು…

ಭ್ರಷ್ಟಾಚಾರಕ್ಕೆ ಅವಕಾಶ ಇಲ್ಲದಂತೆ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ

ಚಿತ್ರದುರ್ಗ(ಏ.21) :  ಪ್ರತಿ ಕಡತವನ್ನು ಜೀವಂತ ವ್ಯಕ್ತಿಯ ಹಾಗೆ ಭಾವಿಸಿ, ಮಾನವೀಯ ನೆಲೆಗಟ್ಟಿನೊಂದಿಗೆ ಶೀಘ್ರವಾಗಿ ಕಡತ ವಿಲೇವಾರಿ ಮಾಡಿ. ಕಪ್ಪು ಚುಕ್ಕೆ ಬರದ ಹಾಗೆ ಕರ್ತವ್ಯ ನಿರ್ವಹಿಸಿ…

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗಾಗಿ ಶೇ.30ರಷ್ಟು ಹಾಸಿಗೆ ಮೀಸಲು: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

ಚಿತ್ರದುರ್ಗ, (ಜನವರಿ.17) : ನಗರದ ತಮಟಕಲ್ಲು ರಸ್ತೆಯಲ್ಲಿರುವ ದೇವರಾಜ್ ಅರಸ್ ವಸತಿ ನಿಲಯದಲ್ಲಿ ಸೋಮವಾರ 250 ಬೆಡ್ ಸಾಮರ್ಥ್ಯವಿರುವ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ. ಕೋವಿಡ್ ಮೂರನೇ…

ಗ್ರಾಮ ಪಂಚಾಯಿತಿ ಉಪಚುನಾವಣೆ: ವೇಳಾಪಟ್ಟಿ ಪ್ರಕಟ

ಚಿತ್ರದುರ್ಗ, (ಡಿಸೆಂಬರ್.03) : ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ. ಡಿಸೆಂಬರ್ 13 ರಿಂದ…

ಚಿತ್ರದುರ್ಗ ವಿಧಾನ ಪರಿಷತ್ ಚುನಾವಣೆ: ಅಂತಿಮ ಕಣದಲ್ಲಿ ಮೂವರು ಅಭ್ಯರ್ಥಿಗಳು

ಚಿತ್ರದುರ್ಗ, (ನವೆಂಬರ್.26) : ಕರ್ನಾಟಕ ವಿಧಾನ ಪರಿಷತ್ ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ  ಉಮೇದುವಾರಿಕೆ ಹಿಂಪಡೆಯುವಿಕೆ ಕೊನೆಯ ದಿನದ ನಂತರ ಮೂವರು ಅಭ್ಯರ್ಥಿಗಳು ಅಂತಿಮವಾಗಿ…

ಮನೆ ಮನೆಗೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಭೇಟಿ, ಜನರ ಅಹವಾಲು ಸ್ವೀಕಾರ

  ಚಿತ್ರದುರ್ಗ,(ಅಕ್ಟೋಬರ್.16) :  ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಗಡಿಗ್ರಾಮ ರೇಣುಕಾಪುರ ಗ್ರಾಮದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು…

ಅಕ್ಟೋಬರ್ 16ರಂದು ಚಳ್ಳಕೆರೆ ತಾಲ್ಲೂಕಿನ ರೇಣುಕಾಪುರದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಚಿತ್ರದುರ್ಗ, (ಅಕ್ಟೋಬರ್.13) :  ಚಳ್ಳಕೆರೆ ತಾಲ್ಲೂಕಿನ ರೇಣುಕಾಪುರ ಗ್ರಾಮದಲ್ಲಿ ಇದೇ ಅಕ್ಟೋಬರ್ 16 ರ ಮೂರನೇ ಶನಿವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ…

error: Content is protected !!