ಬಿಜೆಪಿ – ಜೆಡಿಎಸ್ ತೆಕ್ಕೆಗೆ ಮಂಡ್ಯ ನಗರಸಭೆ : ವಾಮಮಾರ್ಗದಲ್ಲಿ ಅಧಿಕಾರ ಹಿಡಿದರು ಎಂದು ಸಿಡಿದೆದ್ದ ಕಾಂಗ್ರೆಸ್ ನಾಯಕ..!

ಮಂಡ್ಯ: ಇಂದು ಮಂಡ್ಯ ನಗರಸಭೆ ಚುನಾವಣೆ ನಡೆದಿದೆ. ಫೈನಲಿ ಬಿಜೆಪಿ ಹಾಗೂ ಜೆಡಿಎಸ್ ಅಬವ್ಯರ್ಥಿಯೇ ಗೆಲುವು ಸಾಧಿಸಿದ್ದಾರೆ. ಆದರೆ ಇಂದು ನಗರಸಭೆ ಆವರಣದಲ್ಲಿ ದೊಡ್ಡ ಹೈಡ್ರಾಮವೇ ನಿರ್ಮಾಣವಾಗಿತ್ತು.…

ಬಿವೈ ರಾಘವೇಂದ್ರರನ್ನು ಗೆಲ್ಲಿಸಿ ಎಂದ ಶಾಮನೂರು: ಕಾಂಗ್ರೆಸ್ ನಾಯಕರಿಂದ ಆಕ್ರೋಶ

ಮೈಸೂರು: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಈ ಬೆನ್ನಲ್ಲೇ ಬಿಎಸ್ವೈ ಪುತ್ರ ಬಿವೈ ರಾಘವೇಂದ್ರ ಅವರನ್ನು ಗೆಲ್ಲಿಸಿ ಎಂದು ಶಾಮನೂರು ಶಿವಶಂಕರಪ್ಪ ನೀಡಿದ ಹೇಳಿಕೆ ಕಾಂಗ್ರೆಸ್…

ಕಾಂಗ್ರೆಸ್ ನಾಯಕರಿಗೆ ಸುರ್ಜೆವಾಲ ಎಚ್ಚರಿಕೆ : ಬಣದ ರಾಜಕೀಯಕ್ಕೆ ಇಲ್ಲಿಂದ ಸಿಗುತ್ತಾ ಬ್ರೇಕ್..?

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲೂ ಬಣ ರಾಜಕೀಯ ಹೊರತಾಗಿ ಏನು ಇಲ್ಲ. ಡಿಸಿಎಂ ಡಿಕೆ ಶಿವಕುಮಾರ್ ಪರ ಒಂದಷ್ಟು ಮಂದಿ, ಸಿಎಂ ಸಿದ್ದರಾಮಯ್ಯ ಪರ ಒಂದಷ್ಟು ಮಂದಿ ಆಗಾಗ…

ಬಿವೈ ರಾಘವೇಂದ್ರ ಮತ್ತೆ ಸಂಸದನಾಗಲು ನಾವೂ ಅವಕಾಶ ಕೊಡಲ್ಲ : ಕಾಂಗ್ರೆಸ್ ನಾಯಕ

ಶಿವಮೊಗ್ಗ: ಶಿಕಾರಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿವೈ ರಾಘವೇಂದ್ರ ವಿರುದ್ಧ ಸೋತಿದ್ದ ನಾಗರಾಜು ಗೌಡ, ಇದೀಗ ಮತ್ತೆ ಹರಿಹಾಯ್ದಿದ್ದಾರೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಅಧಿಕೃತವಾಗಿ ಪಕ್ಷಕ್ಕೆ…

ಪೇ ಸಿಎಂ ಆದ್ಮೇಲೆ ಇದೇನಿದು ಕಾಂಗ್ರೆಸ್ ನಾಯಕರಿಂದ ಕ್ರೈಂ ಸಿಎಂ ಅಭಿಯಾನ..?

ಬೆಂಗಳೂರು: ಕಾಂಗ್ರೆಸ್ ನಾಯಕರು ಚುನಾವಣೆಗೂ ಮುನ್ನ ಬಿಜೆಪಿ ಸರ್ಕಾರದ ವಿರುದ್ಧ ಹಲವು ರೀತಿಯ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದರು. ಅದರಲ್ಲಿ ಪೇ ಸಿಎಂ ಅಭಿಯಾನ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು.…

ಮಾನನಷ್ಟ ಮೊಕದ್ದಮೆ ಪ್ರಕರಣ : ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಲೋಕಸಭೆಯ ಸದಸ್ಯತ್ವದಿಂದ ಅನರ್ಹ

ನವದೆಹಲಿ : ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ಒಂದು ದಿನದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.…

ಕಾಂಗ್ರೆಸ್ ನಾಯಕರ ನಡುವೆಯೇ ಪ್ರಶ್ನೆ ಹುಟ್ಟು ಹಾಕಿದರಾ ಈಶ್ವರಪ್ಪ..? : ಪರಮೇಶ್ವರ್ ಬಗ್ಗೆ ಹೇಳಿದ್ದೇನು..?

ಚಾಮರಾಜನಗರ: ವಿರೋಧ ಪಕ್ಷದವರು ಆಡಳಿತ ಪಕ್ಷದವರ ಮೇಲೆ ಆಡಳಿತ ಪಕ್ಷದವರು ವಿರೋಧ ಪಕ್ಷದವರ ಮೇಲೆ ಯಾವಾಗಲೂ ಮಾತಿನ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಇದೀಗ ಮಾಜಿ ಸಚಿವ ಈಶ್ವರಪ್ಪ,…

ಕುಕ್ಕರ್ ಬಾಂಬ್ ಸ್ಪೋಟ : ಕಾಂಗ್ರೆಸ್ ನಾಯಕ ಕಿಮ್ಮನೆ ರತ್ನಾಕರ್ ವಿಚಾರಣೆ..!

ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದೆ. ಈ ಸಂಬಂಧ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಕಿಮ್ಮನೆ ರತ್ನಾಕರ್ ಅವರನ್ನು ವಿಚಾರಣೆ ನಡೆಸಿದೆ. ಶಾರೀಖ್…

ಕಾಂಗ್ರೆಸ್ ನಾಯಕರಿಗೆ ಅವಾಜ್ ಹಾಕಿ ಪಕ್ಷ ಬಿಟ್ಟ ಕೆಜಿಎಫ್ ಬಾಬು..!

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿಯೇ ಇಂದು ಕೆಜಿಎಫ್ ಬಾಬು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜೋರು ಗಲಾಟೆ ನಡೆದಿದೆ. ಈ ವೇಳೆ ಕೆಜಿಎಫ್ ಬಾಬು ಆಕ್ರೋಶ ಹೊರ ಹಾಕಿದ್ದಾರೆ.…

ನಾನು ದಲಿತ ನಾಯಕನಾಗಿ ಸ್ಪರ್ಧಿಸುತ್ತಿಲ್ಲ, ಕಾಂಗ್ರೆಸ್ ನಾಯಕನಾಗಿ ಸ್ಪರ್ಧಿಸುತ್ತಿದ್ದೇನೆ : ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ನಾನು ಕೇವಲ ದಲಿತ ನಾಯಕನಾಗಿ ಸ್ಪರ್ಧಿಸುತ್ತಿಲ್ಲ,  ನಾನು ಕಾಂಗ್ರೆಸ್ ನಾಯಕನಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡುತ್ತಾ,…

ಕಾಂಗ್ರೆಸ್ ನಾಯಕ ಸಿಧು ಕೊಲೆ ಹೊಣೆ ಹೊತ್ತ ಕೆನಡಾ ಗ್ಯಾಂಗ್…!

ಪಂಜಾಬ್: ಖ್ಯಾತ ಗಾಯಕ, ರ್ಯಾಪ್ ಸಾಂಗ್ ಗಳಿಂದಲೇ ಕೋಟ್ಯಾಂತರ ಅಭಿಮಾನಿ ಬಳಗ ಗಳಿಸಿದ್ದ ಸಿಧು ಮೂಸೆವಾಲಾನನ್ನು ನಿನ್ನೆ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಪೊಲೀಸರು ಈ ಸಂಬಂಧ ತನಿಖೆ…

ಪಿ ಚಿದಂಬರಂ‌ ಮನೆ ಮೇಲೆ ದಾಳಿ : ಶೋಧಕಾರ್ಯ ಇಂಟ್ರೆಸ್ಟಿಂಗ್ ಆಗಿತ್ತು ಎಂದ ಕಾಂಗ್ರೆಸ್ ನಾಯಕ

  ನವದೆಹಲಿ :  2011ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿ, ಇಂದು ಬೆಳಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು…

ಗೃಹ ಸಚಿವರ ಜೊತೆಗೆ ದಿವ್ಯಾ ಫೋಟೋ ಹಾಕಿದ್ದ ಕಾಂಗ್ರೆಸ್ ನಾಯಕರು.. ಇದೀಗ ಡಿಕೆಶಿ ಜೊತೆಗಿನ ಫೋಟೋ ಹಾಕಿದ ಬಿಜೆಪಿ

ಬೆಂಗಳೂರು: ಪಿಎಸ್ಐ ಅಕ್ರಮದ ಹಿಂದಿರುವ ಒಬ್ಬೊಬ್ಬರನ್ನೇ ಪೊಲೀಸರು ಬಂಧಿಸುತ್ತಿದ್ದಾರೆ. ಆದರೆ ಅದರ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧನ ಯಾವಾಗ ಎಂದು ಕಾಂಗ್ರೆಸ್ ನಾಯಕರು ಕೇಳುತ್ತಿದ್ದರು. ಇದೀಗ…

ನಿರಾಧಾರಾ ಆಪಾದನೆ ಮಾಡುತ್ತಿದ್ದಾರೆ ಕಾಂಗ್ರೆಸ್ ನಾಯಕರು : ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಈ ಕಾಂಗ್ರೆಸ್ ನವರು ಎಮರ್ಜೆನ್ಸಿ ತಂದು ದೇಶವನ್ನೇ ಜೈಲಿನಲ್ಲಿಟ್ಟಿದ್ದರು. ಈಗ ಅವರದ್ದು ಏನು ನಡೆಯಲ್ಲ. ಅದಕ್ಕೆ ಕಂಪ್ಲೈಂಟ್ ಕೊಡುತ್ತಿದ್ದಾರೆ. ಕೊಡಲಿ ಕಾನೂನು ಪ್ರಕಾರವಾಗಿ ಕೊಡಲಿ. ಕಾಂಗ್ರೆಸ್…

ಕಾಂಗ್ರೆಸ್ ನಾಯಕರಿಂದ ಈಶ್ವರಪ್ಪ ರಾಜೀನಾಮೆಗೆ ಆಗ್ರಹ..!

ಬೆಂಗಳೂರು: ರಾಷ್ಟ್ರ ಧ್ವಜದ ಬದಲಿಗೆ ಕೇಸರಿ ಧ್ವಜ ಹಾರಿಸುವ ಬಗ್ಗೆ ಈಶ್ವರಪ್ಪ ಮಾತಾಡಿದಾಗಿನಿಂದ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ನಾಯಕರು ರೊಚ್ಚಿಗೆದ್ದು ಪ್ರತಿಭಟಿಸುತ್ತಿದ್ದಾರೆ. ಇಂದು ಕೂಡ ಪ್ರತಿಭಟನೆ ನಡೆಸಿದ್ದು,…

ಮೋದಿ ಘರ್ ವಾಪ್ಸಿ : ಪ್ರಧಾನಿ ಮೋದಿಗೆ ಕಾಂಗ್ರೆಸ್ ನಾಯಕ ವ್ಯಂಗ್ಯ..!

ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕ್ರಮೊಂದರಲ್ಲಿ ಪಾಲ್ಗೊಳ್ಳಲು ಪಂಜಾಬ್ ಗೆ ಭೇಟಿ ನೀಡಿದ್ದರು. ಆದ್ರೆ ಅಲ್ಲಿನ ಸರ್ಕಾರ ಸರಿಯಾದ ಭದ್ರತೆ ನೀಡಿರಲಿಲ್ಲ ಎಂಬ ಆರೋಪವಿದೆ. ಟ್ರಾಫಿಕ್…

error: Content is protected !!