ಬೆಂಗಳೂರು; ಡಿಸಿಎಂ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕರಿಗಾಗಿ ಔತಣಕೂಟ ಆಯೋಜಿಸಿದ್ದರು. ಈ ಔತಣಕೂಟದಲ್ಲಿ ಬಿಜೆಪಿಯ ನಾಯಕರು ಸಹ ಭಾಗಿಯಾಗಿದ್ದದ್ದು ಆಶ್ಚರ್ಯವಾಗಿತ್ತು. ಅದರಲ್ಲೂ ಮಾಜಿ ಸಿಎಂ ಯಡಿಯೂರಪ್ಪ…