ಕಾಂಗ್ರೆಸ್ ನವರು ಅಲ್ಲಿ ಮರ ಇಟ್ಟು, ಪ್ರತಾಪ್ ಸಿಂಹ ಅವರ ತಮ್ಮನ್ನ ಸಿಕ್ಕಿ ಹಾಕಿಸಿದ್ರಾ..? ಸಚಿವ ರಾಜಣ್ಣ ಪ್ರಶ್ನೆ

ಬೆಂಗಳೂರು: ಇನ್ನು ನಿಗಮ ಮಂಡಳಿ ಸ್ಥಾನಗಳು ಫೈನಲ್ ಆಗಿಲ್ಲ. ಈ ವಿಚಾರವಾಗಿ‌ ಮಾತನಾಡಿರುವ ಸಚಿವ ರಾಜಣ್ಣ, ನಿಗಮ ಮಂಡಳಿದು 4-5ರಂದು ಸಿಎಂ ಮತ್ತು ಡಿಸಿಎಂ ಹೋಗುತ್ತಾ ಇದ್ದಾರೆ.…

ರಾಮ ಮಂದಿರ ನಿರ್ಮಾಣ ಆಗಿದ್ದಕ್ಕೆ ಕಾಂಗ್ರೆಸ್ ಗೆ ಹೊಟ್ಟೆ ಕಿಚ್ಚು : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

  ವಿಜಯಪುರ: ರಾಮ ಮಂದಿರ ನಿರ್ಮಾಣ ಆಗಿದ್ದಕ್ಕೆ ಕಾಂಗ್ರೆಸ್ ನವರು ಹೊಟ್ಟೆ ಕಿಚ್ಚಿನಿಂದ ವರ್ತಿಸುತ್ತಾ ಇದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ವಿರುದ್ಧ ಗರಂ…

ಕಾಂಗ್ರೆಸ್ ನವರು ಜಾತಿಗೊಂದು ಡಿಸಿಎಂ ಗುಂಗಿನಲ್ಲಿದ್ದಾರೆ : ಕುಮಾರಸ್ವಾಮಿ ಕಿಡಿ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಡಿಸಿಎಂ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ಸಚಿವ ಸತೀಶ್ ಜಾರಕಿಹೊಳಿ ಡಿಸಿಎಂ ಹುದ್ದೆಗೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಮಾಜಿ ಸಿಎಂ ಕುಮಾರಸ್ವಾಮಿ…

ಚಿತ್ರದುರ್ಗ ಕಚೇರಿಯಲ್ಲಿ ಕಾಂಗ್ರೆಸ್‍ನ 138 ನೇ ಸಂಸ್ಥಾಪನಾ ದಿನಾಚರಣೆ

    ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಡಿಸೆಂಬರ್.28 : ಕಾಂಗ್ರೆಸ್‍ನ 138 ನೇ ಸಂಸ್ಥಾಪನಾ ದಿನವನ್ನು…

ಪಿಎಂ ವಿಶ್ವಕರ್ಮ ಯೋಜನೆ ಪ್ರಧಾನಿ ಮೋದಿ ಗ್ಯಾರೆಂಟಿ, ಕಾಂಗ್ರೆಸ್‍ನಂತ ಪೊಳ್ಳು ಗ್ಯಾರೆಂಟಿಯಲ್ಲ : ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.27 : ಲೋಕಸಭಾ ಚುನಾವಣೆ ಇನ್ನು ಮೂರ್ನಾಲ್ಕು ತಿಂಗಳಲ್ಲಿ…

ಸಂಸತ್‍ನಲ್ಲಿ ಸಂಸದರ ಅಮಾನತ್ತು : ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ, ಪ್ರಧಾನಿ ಮೋದಿಯವರಿಂದ ಪ್ರಜಾಪ್ರಭುತ್ವದ ಕಗ್ಗೊಲೆ : ಮಾಜಿ ಸಚಿವ ಹೆಚ್.ಆಂಜನೇಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.22 : ಸಂಸತ್‍ನಲ್ಲಿ ವಿರೋಧ ಪಕ್ಷದ 141 ಸಂಸದರನ್ನು…

ಕಾಂಗ್ರೆಸ್‍ನಂತೆ ವಂಚನೆ ಮಾಡುವ ಪಕ್ಷ ನಮ್ಮದಲ್ಲ : ಮಾಜಿ ಸಚಿವ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಡಿ.18  : ಕಾಂಗ್ರೆಸ್ ಸಮಾಜದಲ್ಲಿ ತಪ್ಪು ತಿಳುವಳಿಕೆ ಮೂಡಿಸುತ್ತಿದ್ದು,…

ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಬಿಜೆಪಿ ಸಿದ್ಧತೆ : ಕಾಂಗ್ರೆಸ್ ನಾಯಕರು ಏನಂದ್ರು..?

  ಬೆಳಗಾವಿ: ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಲು ಬಿಜೆಪಿ ಸಿದ್ಧತೆ ನಡೆಸಿದೆ. ಈ ಪ್ರತಿಭಟನೆಗೆ 25 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಈ ಬಗ್ಗೆ…

ಕಾಂಗ್ರೆಸ್ ಸಂಸದ ಧೀರಜ್ ಸಾಹು  ಕೋಟ್ಯಾಂತರ ರೂಪಾಯಿ ಅಕ್ರಮ ಹಣ ಪತ್ತೆ : ಚಿತ್ರದುರ್ಗದಲ್ಲಿ ಬಿಜೆಪಿ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.11 : ಒಡಿಸ್ಸಾದ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್…

ಮೇ ತಿಂಗಳ ಬಳಿಕ ಕಾಂಗ್ರೆಸ್ ಸರ್ಕಾರ ಪತನ : ಕುಮಾರಸ್ವಾಮಿ ಪದೇ ಪದೇ ಹೀಗೆ ಹೇಳುತ್ತಿರೋದ್ಯಾಕೆ..?

  ಮಂಡ್ಯ: ಮೇ ತಿಂಗಳ ಬಳಿಕ ಅಧಿಕಾರದಲ್ಲಿ ಇರುವ ಕಾಂಗ್ರೆಸ್ ಸರ್ಕಾರ ಉರುಳಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮತ್ತೆ ಪುನರ್ ಉಚ್ಛರಿಸಿದ್ದಾರೆ. ಲೋಕಸಭಾ ಚುನಾವಣೆ ಬಳಿಕ…

ಸ್ವಾತಂತ್ರ್ಯ ನಂತರ ದೇಶದ ಸಂಪತ್ತು ಲೂಟಿ ಹೊಡೆಯುತ್ತಿರುವವರು ಕಾಂಗ್ರೆಸ್ಸಿಗರು ಎಂಬುದು ಮತ್ತೆ ಸಾಬೀತು : ವಿಜಯೇಂದ್ರ ಆಕ್ರೋಶ

ಜಾರ್ಖಂಡ್ ಐಟಿ ದಾಳಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆಕ್ರೋಶ ಹಿರ ಹಾಕಿದ್ದಾರೆ. ಕಾಂಗ್ರೆಸ್ ಪಕ್ಷ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಟ್ವೀಟ್ ಮೂಲಕ…

ಸನಾತನ ಧರ್ಮವನ್ನು ಅವಮಾನಿಸಿದರೆ ಫಲಿತಾಂಶ ಹೀಗೆ ಇರುತ್ತದೆ : ಕಾಂಗ್ರೆಸ್ ವಿರುದ್ಧ ಮಾಜಿ ಕ್ರಿಕೆಟಿಗ ಹೇಳಿದ್ದೇನು ?

  ಬೆಂಗಳೂರು, ಸುದ್ದಿಒನ್ : 2024 ರ ಸಾರ್ವತ್ರಿಕ ಚುನಾವಣೆಗೆ ಸೆಮಿಫೈನಲ್ ಎಂದೇ ಬಿಂಬಿತವಾಗಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಐದು ರಾಜ್ಯಗಳಲ್ಲಿ ಚುನಾವಣೆ…

ಪ್ರಚಾರದಿಂದ ಗೆದ್ದಿಲ್ಲ.. ಇಲ್ಲಿಂದ ಹೋದ ಹಣದಿಂದ ಗೆದ್ದಿದೆ ; ತೆಲಂಗಾಣದ ಕಾಂಗ್ರೆಸ್ ಗೆಲುವಿನ ಬಗ್ಗೆ ಹೆಚ್ಡಿಕೆ ರಿಯಾಕ್ಷನ್

ಬೆಂಗಳೂರು: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಸಿಕ್ಕಿದೆ. ಅನೌನ್ಸ್ ಮೆಂಟ್ ಒಂದೇ ಬಾಕಿ ಇದೆ. ಈ ಗೆಲುವಿನ ಬಗ್ಗೆ ಮಾಜಿ ಸಿಎಂ ಹೆಚ್…

ತೆಲಂಗಾಣ ಚುಣಾವಣೋತ್ತರ ಸಮೀಕ್ಷೆ | ಬಿಆರ್‌ಎಸ್ ಮತ್ತು ಕಾಂಗ್ರೆಸ್ ಮಧ್ಯೆ ತೀವ್ರ ಪೈಪೋಟಿ : ಇಲ್ಲಿದೆ ಸಂಪೂರ್ಣ ಮಾಹಿತಿ

ಸುದ್ದಿಒನ್  : ತೆಲಂಗಾಣ ವಿಧಾನಸಭೆ ಚುನಾವಣೆ 2023 ರ ಮತದಾನ ಮುಗಿದಿದ್ದು, ಎಕ್ಸಿಟ್ ಪೋಲ್ ಫಲಿತಾಂಶಗಳು ಹೊರಬಿದ್ದಿವೆ. ವಿವಿಧ ಏಜೆನ್ಸಿಗಳು ಫಲಿತಾಂಶಗಳನ್ನು ವಿಶ್ಲೇಷಿಸಿದರೆ ಅವು ಕುತೂಹಲಕಾರಿಯಾಗಿವೆ. ಬಿಆರ್‌ಎಸ್…

ಈಗಲೇ ಚುನಾವಣೆಯಾದರೆ ಕಾಂಗ್ರೆಸ್ ಗೆ ಎಷ್ಟು ಲಾಭ..ಬಿಜೆಪಿಗೆ ಎಷ್ಟು ನಷ್ಟ: ಜಗದೀಶ್ ಶೆಟ್ಟರ್ ಹೇಳಿದ್ದೇನು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಈಗಾಗಲೇ ತಯಾರಿಗಳು ನಡೆಯುತ್ತಿವೆ. ತಮ್ನ ತಮ್ಮ ಪಕ್ಷಕ್ಕೆ ಪ್ರಭಾವಿಗಳನ್ನು ಬರ ಮಾಡಿಕೊಳ್ಳುವ ಕೆಲಸ ಕೂಡ ನಡೆಯುತ್ತಿದೆ. ಇದರ ನಡುವೆ ಜಗದೀಶ್ ಶೆಟ್ಟರ್, ಚುನಾವಣೆ…

error: Content is protected !!