ಸಮಾಜದಲ್ಲಿ ಸಾಮರಸ್ಯ ಕಾಪಾಡುವುದು ಕಾನೂನು ವಿದ್ಯಾರ್ಥಿಗಳ ಜವಾಬ್ದಾರಿ : ಡಾ. ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ನ,17 : ನಮ್ಮ ವಿದ್ಯಾಪೀಠದ  ಕಾನೂನು ಕಾಲೇಜು  ಗ್ರಾಮೀಣ,…

ಅರೆ ಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿ ಅರ್ಜಿ ಆಹ್ವಾನ

  ಚಿತ್ರದುರ್ಗ. ಜುಲೈ.27: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಚಿತ್ರದುರ್ಗ ಜಿಲ್ಲೆಯ ಆರು ತಾಲ್ಲೂಕು ಕಾನೂನು ಸೇವಾ ಸಮಿತಿಗಳಿಗೆ ಅರೇ ಕಾಲಿಕ ಕಾನೂನು ಸ್ವಯಂ…

ರಾಜ್ಯದಲ್ಲಿ ಕಾನೂನು ಮತ್ತು ಸರ್ಕಾರ ಇಲ್ಲವೆಂಬ ಭಾವನೆ ಮೂಡುತ್ತಿದೆ :  ಜಿ. ಎಸ್. ಸಂಪತ್ ಕುಮಾರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ ಏ. 21: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ…

ನಮ್ಮಲ್ಲಿಯೂ ಶೂಟೌಟ್ ಮಾಡುವ ಕಾನೂನು ಇರಬೇಕಿತ್ತು : ಕೆ ಎನ್ ರಾಜಣ್ಣ ಹೀಗಂದಿದ್ಯಾಕೆ..?

ತುಮಕೂರು: ಸಹಕಾರಿ ಸಚಿವ ಕೆ ಎನ್ ರಾಜಣ್ಣ ಹೇಳಿರುವ ಹೇಳಿಕೆಯೊಂದರ ವಿಡಿಯೋವನ್ನು ಬಿಜೆಪಿ ಟ್ವೀಟ್ ಮಾಡಿದೆ. ಆ ವಿಡಿಯೋದಲ್ಲಿ ಕೆ ಎನ್ ರಾಜಣ್ಣ, ವಿದೇಶದಲ್ಲಿ ಮಾಡಿದಂತೆ ನಮ್ಮಲ್ಲಿಯೂ…

ಪವಿತ್ರಾಗೌಡಗೆ ಕಾನೂನು ಎಚ್ಚರಿಕೆ ನೀಡಿದ ವಿಜಯಲಕ್ಷ್ಮಿ ದರ್ಶನ್ : ಫೋಟೋ ವಾರ್ ಶುರುವಾಗಲೂ ಕಾರಣವೇನು..?

  ಬೆಂಗಳೂರು: ಬೆಳ್ ಬೆಳಗ್ಗೆನೆ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ವಾರ್ ಶುರುವಾಗಿದೆ. ಅದುವೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ಪವಿತ್ರಾ ಗೌಡ ನಡುವೆ. ಹಳೆಯ ಫೋಟೋಗಳನ್ನೆಲ್ಲಾ…

ಕಾನೂನು ಉಲ್ಲಂಘನೆ ಮಾಡಿದರೆ ಸುಮ್ಮನೆ ಇರಲ್ಲ : ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

  ಬೆಂಗಳೂರು: ಎಲ್ಲೆಡೆ ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಬಳಕೆ ಮಾಡಬೇಕೆಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ 29 ಜನ ಕರವೇ ಕಾರ್ಯಕರ್ತರು ಪೊಲೀಸರ ವಶದಲ್ಲಿದ್ದಾರೆ.…

ಇಂದು ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಸೈಬರ್ ಅಪರಾಧ ಮತ್ತು  ಕಾನೂನು ಕುರಿತು  ಕಾನೂನು ಸಾಕ್ಷರತಾ ಕಾರ್ಯಕ್ರಮ

  ಚಿತ್ರದುರ್ಗ, ಸೆ.26: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಸರ್ಕಾರಿ ವಿಜ್ಞಾನ  ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಇದೇ ಸೆಪ್ಟೆಂಬರ್ 27ರಂದು ಬೆಳಿಗ್ಗೆ 11…

ಯಾರೊಬ್ಬರು ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ : ಉಡುಪಿ ಘಟನೆಗೆ ಸಿಎಂ ಹೇಳಿಕೆ

  ಬೆಂಗಳೂರು: ಉಡುಪಿ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಮಾಡಿದ ಪ್ರಕರಣದಲ್ಲಿ ಗಂಭೀರವಾದ ತನಿಖೆ ನಡೆಯುತ್ತಿದೆ. ಈ ಬಗ್ಗೆ ಸಿಎಂ‌ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದ ಸಂಬಂಧ…

ಸಿದ್ದರಾಮಯ್ಯ ಸರ್ಕಾರದ ಶಕ್ತಿ ಯೋಜನೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕಾನೂನು ವಿದ್ಯಾರ್ಥಿಗಳು..!

  ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ ಕಾಂಗ್ರೆಸ್ ಪಕ್ಷ, ಅಧಿಕಾರಕ್ಕೆ ಬಂದ ಮೇಲೆ ಯೋಜನೆ ಜಾರಿಗೆ ಅಸ್ತು ಎಂದಿದೆ. ಅದರಲ್ಲಿ ಶಕ್ತಿ ಯೋಜನೆ ಬಹಳ…

ಕನ್ನಡ ಕಾನೂನಿನ ಭಾಷೆಯಾಗಬೇಕು : ಡಾ.ಬಿ.ರಾಜಶೇಖರಪ್ಪ

  ವರದಿ ಮತ್ತು ಫೋಟೋ  ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಚಿತ್ರದುರ್ಗ : ರಾಜ್ಯದಲ್ಲಿ ಕನ್ನಡ ಶಾಲೆಗಳನ್ನು ಮುಚ್ಚುವಂತ ಪರಿಸ್ಥಿತಿ ಬಂದಿರುವುದರಿಂದ ಪೋಷಕರುಗಳು ತಮ್ಮ…

ಕೆಲವು ವಿಚಾರಗಳಲ್ಲಿ ಕಾನೂನು ಕೈಗೆತ್ತಿಕೊಳ್ಳಬೇಕು : ಶಿವಸೇನಾ ಸಂಸದ ಸಂಜಯ್ ರಾವತ್

    ಮುಂಬೈ: ದೆಹಲಿಯಲ್ಲಿ ನಡೆದ ಶ್ರದ್ಧಾ ಕೊಲೆ ಕೇಸ್ ಬಗ್ಗೆ ಮಾತನಾಡಿರುವ ಶಿವಸೇನಾ ಸಮ.ಸದ ಸಂಜಯ್ ರಾವತ್, ಅಫ್ತಾಬ್ ಮಾಡಿರುವ ಕ್ರೌರ್ಯ ಕಣ್ಣ ಮುಂದೆ ಇದೆ.…

ಸರಳ ಹಾಗೂ ಗೊಂದಲ ರಹಿತ ಕಾನೂನು ರೂಪಿಸುವ ಕಾರ್ಯವಾಗಬೇಕು- ಬಸವರಾಜ ಬೊಮ್ಮಾಯಿ

ಚಿತ್ರದುರ್ಗ,(ಅ.22) :   ಕಾನೂನುಗಳು ಸರಳವಾಗಿರಬೇಕು. ಕಾಯ್ದೆ ರೂಪಿಸುವಾಗ ಹೆಚ್ಚಿನ ಗೊಂದಲಗಳಿಗೆ ಅವಕಾಶ ನೀಡಬಾರದು. ಕಾಯ್ದೆ ರೂಪಿಸುವ ಜನಪ್ರತಿನಿಧಿಗಳು ಈ ಅಂಶವನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ನ್ಯಾಯಾಲಯಗಳಲ್ಲಿ ಶೀಘ್ರವೇ ಅಗತ್ಯ…

ಕಾನೂನಿಗೆ ಅಗೌರವ ತೋರುವುದು ಸರಿಯಲ್ಲ.. ಇಡಿ ಕೇಳುವ ಎಲ್ಲಾ ಪ್ರಶ್ನೆಗೂ ಉತ್ತರಿಸುತ್ತೇವೆ : ಡಿಕೆ ಶಿವಕುಮಾರ್

  ಮಂಡ್ಯ: ರಾಹುಲ್ ಗಾಂಧಿ ಐಕ್ಯತಾ ಯಾತ್ರೆ ಸದ್ಯ ಮಂಡ್ಯದಲ್ಲಿ ಸಾಗುತ್ತಾ ಇದೆ. ನಾಳೆಯೂ ರಾಜ್ಯದಲ್ಲಿಯೇ ಮುಂದುವರೆಯಲಿದೆ. ಇದರ ನಡುವೆಯೇ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ…

ಕನ್ನಡ ಭಾಷೆ ಕಡ್ಡಾಯಕ್ಕೆ ಕಾನೂನು ಅಸ್ತ್ರ.. ಕನ್ನಡ, ಕನ್ನಡಿಗರಿಗೆ ಇನ್ಮುಂದೆ ಕಾನೂನು ರಕ್ಷಣೆ : ಸಿಎಂ ಬೊಮ್ಮಾಯಿ

ಬೆಂಗಳೂರು: ನೆಲ, ಜಲ, ಭಾಷೆ ಎಂದು ಬಂದರೆ ನಾವೂ ರಾಜೀಯಾಗುವ ಪ್ರಶ್ನೆಯೇ ಇಲ್ಲ. ಕನ್ನಡ ಭಾಷೆಗೆ ಇದೆ ಮೊದಲ ಬಾರಿಗೆ ಕಾನೂನು ತರಲಾಗುತ್ತಿದೆ ಎಂದು ಸಿಎಂ ಬಸವರಾಜ್…

ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಹೊಸ ಕಾನೂನು ಸಚಿವ ಕಾರ್ತಿಕೇಯ ಸಿಂಗ್ ವಿರುದ್ಧ ಬಂಧನ ವಾರಂಟ್

ಹೊಸದಿಲ್ಲಿ: ಬಿಹಾರದ ನೂತನ ಕಾನೂನು ಸಚಿವ ಕಾರ್ತಿಕೇಯ ಸಿಂಗ್‌ ಅವರ ವಿರುದ್ಧ ವಾರೆಂಟ್‌ ಇದೆ ಎಂದು ಬಿಜೆಪಿಯ ಹಿರಿಯ ನಾಯಕ ಸುಶೀಲ್‌ ಕುಮಾರ್‌ ಮೋದಿ ಬುಧವಾರ (ಆಗಸ್ಟ್‌…

ವಿವಾದ ಹುಟ್ಟು ಹಾಕಿದ ಅಶೋಕ್ ಗೆಹ್ಲೋಟ್ ಅವರ ಅತ್ಯಾಚಾರ ಕಾನೂನು ಹೇಳಿಕೆ..!

ಹೊಸದಿಲ್ಲಿ: ಅತ್ಯಾಚಾರ ಅಪರಾಧಿಗಳಿಗೆ ಮರಣದಂಡನೆ ವಿಧಿಸುವುದರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದವರ ಹತ್ಯೆಗಳು ಹೆಚ್ಚಾಗುತ್ತಿವೆ ಎಂಬ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಹೇಳಿಕೆಯು ಭಾರೀ ವಿವಾದವನ್ನು ಹುಟ್ಟುಹಾಕಿದೆ. ಈ…

error: Content is protected !!