ಹೊಳಲ್ಕೆರೆಗೆ ಶೀಘ್ರ ಶಿವಣ್ಣ, ಸುದೀಪ್ : ಮಠಾಧೀಶರ ಸಮ್ಮುಖದಲ್ಲಿ ಕಾರ್ಯಕ್ರಮ
ಹೊಳಲ್ಕೆರೆ, (ಮೇ 09) : ಭ್ರಷ್ಟ ಹಾಗೂ ಜನವಿರೋಧ ವ್ಯಕ್ತಿಗಳ ಪರವಾಗಿ ವಿಧಾನಸಭಾ ಕ್ಷೇತ್ರದ ಚುನಾವಣೆ ಪ್ರಚಾರಕ್ಕೆ ಬರುವುದರಿಂದ ವಾಲ್ಮೀಕಿ, ಲಿಂಗಾಯತ ಹಾಗೂ ಹಿಂದುಳಿದ…
Kannada News Portal
ಹೊಳಲ್ಕೆರೆ, (ಮೇ 09) : ಭ್ರಷ್ಟ ಹಾಗೂ ಜನವಿರೋಧ ವ್ಯಕ್ತಿಗಳ ಪರವಾಗಿ ವಿಧಾನಸಭಾ ಕ್ಷೇತ್ರದ ಚುನಾವಣೆ ಪ್ರಚಾರಕ್ಕೆ ಬರುವುದರಿಂದ ವಾಲ್ಮೀಕಿ, ಲಿಂಗಾಯತ ಹಾಗೂ ಹಿಂದುಳಿದ…
ಚಿತ್ರದುರ್ಗ, (ಮೇ.09) : ಶೈಕ್ಷಣಿಕ ಕ್ಷೇತ್ರದಲ್ಲಿ ಯಾವುದೇ ಫಲಿತಾಂಶ ಎಂದಾಕ್ಷಣ ಕರಾವಳಿ, ಘಟ್ಟ ಪ್ರದೇಶ ಜಿಲ್ಲೆಗಳು ಟಾಪ್ ಲೀಸ್ಟ್‍ನಲ್ಲಿರುತ್ತಿದ್ದವು. ಆದರೆ, ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ…
ಗದಗ: ಚುನಾವಣೆಗಡ ಇನ್ನು ಕೆಲವೇ ಕೆಲವು ದಿನಗಳು ಬಾಕಿ ಇದೆ. ಹೀಗಾಗಿ ಕಾಂಗ್ರೆಸ್ ನ ಹಿರಿಯ ನಾಯಕರು ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ, ಜನರನ್ನು ಸೆಳೆಯುವ, ತಾವೂ…
ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ,(ಏ.30) : ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೇ.2 ರಂದು ಚಿತ್ರದುರ್ಗ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಚಿತ್ರದುರ್ಗ, (ಮಾ.31): ಕರ್ನಾಟಕ ರಾಜ್ಯ ನಿರ್ಗತಿಕರ ಮತ್ತು ಮಕ್ಕಳ ಹಿತರಕ್ಷಣಾ ಸಮಿತಿ ವತಿಯಿಂದ…
ಚಿತ್ರದುರ್ಗ, (ಮಾ.27) : ಪಾಶ್ಚಾತ್ಯ ನಾಟಕಗಳಿಗಿಂತ ಪೌರಾತ್ಯ ನಾಟಕಗಳು ಹೆಚ್ಚು ಪ್ರಶಂಸನೀಯವಾದವು. ಕಾಳಿದಾಸಾದಿ ಸಂಸ್ಕøತ ನಾಟಕಕಾರರ ನಾಟಕಗಳು ಉತೃಷ್ಠ ಕೃತಿಗಳು. ಅದರಲ್ಲಿಯೂ ಶೂದ್ರಕನ ಮೃಚ್ಛಕಟಿಕ ನಾಟಕವೊಂದೇ…
ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ,(ಮಾ.17) : ಹೊಳಲ್ಕೆರೆ ತಾಲ್ಲೂಕು ಹೊರತುಪಡಿಸಿ ಉಳಿದ ತಾಲ್ಲೂಕಿನ ತಹಶೀಲ್ದಾರ್‍ರರು ಮತ್ತು…
ರಾಮನಗರ: ಇಂದು ಹಾರೋಹಳ್ಳಿಯಲ್ಲಿ ನೂತನ ತಾಲೂಕು ಉದ್ಘಾಟನೆ ಕಾರ್ಯಕ್ರಮಕ್ಕೆ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಆಹ್ವಾನ ಮಾಡಲಾಗಿತ್ತು. ಆದರೆ ಅನಿತಾ ಕುಮಾರಸ್ವಾಮಿ ಅವರು ಬರುವುದಕ್ಕೂ ಮುನ್ನವೇ…
ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆಗೆ ಪರೀಕ್ಷಾ ಪೇ ಚರ್ಚಾ ಕಾರ್ಯಜ್ರಮ ನಡೆಸಲಿರುವ ಪ್ರಧಾನಿ ಮೋದಿ. ದೆಹಲಿಯ ತಾಲ್ ಕಟೋರಾ ಸ್ಟೇಡಿಯಂ ನಲ್ಲಿ ಈ ಸಂವಾದ…
ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ(ಜನವರಿ.25): ಜಿಲ್ಲಾಡಳಿತ ವತಿಯಿಂದ ಜನವರಿ 26ರಂದು ಬೆಳಿಗ್ಗೆ 9 ಗಂಟೆಗೆ ಚಿತ್ರದುರ್ಗ…
ಚಿತ್ರದುರ್ಗ, (ಜ.22) : ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಫೆಬ್ರವರಿ 21 ರಿಂದ 27 ರ ವರೆಗೂ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಹರಿದಾಸ ಹಬ್ಬ…
ಬೆಂಗಳೂರು: ನಾಳೆ ಕೊಪ್ಪಳದ ಬಿಜೆಪಿ ಕಚೇರಿ ಉದ್ಘಾಟನೆ ಹಿನ್ನೆಲೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗಿಯಾಗಲಿದ್ದಾರೆ. ನಡ್ಡಾ ಭಾಗಿಯಾಗುವ ಕಾರ್ಯಕ್ರಮ ಯಡಿಯೂರಪ್ಪಗೆ ಇರಲಿಲ್ಲ ಆಹ್ವಾನ. ಈ…
ಚಿತ್ರದುರ್ಗ : ರಂಗಸೌರಭ ಕಲಾ ಸಂಘ ಮತ್ತು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಲಗೇತನಹಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ…
ಕೋಲಾರ: ಜೆಡಿಎಸ್ ಪಕ್ಷದಿಂದ ಜನರ ಬಳಿಗೆ ಹೋಗುವುದಕ್ಕೆ ಪಂಚರತ್ನ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಪಂಚರತ್ನ ಯಾತ್ರೆಗೆ ಇಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ. ಈ ವೇಳೆ ವೇದಿಕೆ ಮೇಲೆ ಮಾತನಾಡಿದ…
ಚಿತ್ರದುರ್ಗ,(ನ.18) : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ನವೆಂಬರ್ 22ರಂದು ಒಂದು ದಿನ ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಅಂದು…
ಪಶ್ಚಿಮ ಬಂಗಾಳದ ಸಿಲಿಗುರಿಯ ಶಿವಮಂದಿರಕ್ಕೆ ಹೋಗುವ ರಸ್ತೆಯ ಅಭಿವೃದ್ದಿಯಾಗಿದ್ದು, ಇಂದು ಅದರ ಶಂಕುಸ್ಥಾಪನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಭಾಗಿಯಾಗಿದ್ದರು.…