ಕಾಲುವೆ ನಿರ್ಮಾಣ ಕಾಮಗಾರಿ ತಡೆಗೆ ಅಸಮಧಾನ ; ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ
ಚಿತ್ರದುರ್ಗ : ಭದ್ರಾ ಮೇಲ್ದಂಡೆ ಯೋಜನೆ ಕಾಲುವೆ ನಿರ್ಮಾಣದ ಕಾಮಗಾರಿಗೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ರೈತರು ತಡೆ ಮಾಡಿರುವುದಕ್ಕೆ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ತೀವ್ರವಾಗಿ…