ಅಭಿವೃದ್ಧಿ ರಾಜಕಾರಣ ಮಾಡುತ್ತಿರುವುದಕ್ಕೆ ನಾನೇ ಟಾರ್ಗೆಟ್: ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ಕಿಡಿ
ಮೈಸೂರು: ಸಂಸದ ಪ್ರತಾಪ್ ಸಿಂಹ ಸಿಎಂ ಸಿದ್ದರಾಮಯ್ಯ ವಿರುದ್ಧ ಅಭಿವೃದ್ಧಿ ವಿಚಾರಕ್ಕೆ ಗುಡುಗಿದ್ದಾರೆ. ಅಭಿವೃದ್ಧಿಯ ರಾಜಕಾರಣ ಮಾಡುತ್ತಿರುವುದಕ್ಕೆ ನಾನೇ ಟಾರ್ಗೆಟ್ ಆಗಿದ್ದೀನಿ ಎಂದು ಸಿದ್ದರಾಮಯ್ಯ…