ಚಿತ್ರದುರ್ಗ | ಚೌಡಪ್ಪ ನಿಧನ : ಇಬ್ಬರ ಬಾಳಿಗೆ ಬೆಳಕಾದ ಕುಟುಂಬ
ಸುದ್ದಿಒನ್, ಚಿತ್ರದುರ್ಗ, ನವೆಂಬರ್. 10 : ನಗರದ, ಮಾರುತಿ ನಗರ ಬಡಾವಣೆ ವಾಸಿಯಾದ ಚೌಡಪ್ಪ (73 ವರ್ಷ) ಇಂದು (ಭಾನುವಾರ) ಬೆಳಿಗ್ಗೆ ನಿಧನರಾದರು. ಮೃತರು ಪತ್ನಿ…
Kannada News Portal
ಸುದ್ದಿಒನ್, ಚಿತ್ರದುರ್ಗ, ನವೆಂಬರ್. 10 : ನಗರದ, ಮಾರುತಿ ನಗರ ಬಡಾವಣೆ ವಾಸಿಯಾದ ಚೌಡಪ್ಪ (73 ವರ್ಷ) ಇಂದು (ಭಾನುವಾರ) ಬೆಳಿಗ್ಗೆ ನಿಧನರಾದರು. ಮೃತರು ಪತ್ನಿ…
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 16 : ಡಿಬಾಸ್ ದರ್ಶನ್ ಗ್ಯಾಂಗ್ ನಿಂದ ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಬುಧವಾರ ಮುಂಜಾನೆ ಹೊಸ ಸದಸ್ಯನ ಆಗಮನವಾಗಿದೆ. ರೇಣುಕಾ ಸ್ವಾಮಿ ನಿಧನ…
ಕುರುಕುಂಟಾ/ ಸೇಡಂ ಸೆ. 04 : ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಕುರುಕುಂಟಾ ಮೂಲದ ಕಲ್ಲು ಗಣಿಗಾರಿಕೆ ಕಾರ್ಮಿಕನಾಗಿರುವ ರಾಜು ನಾಮವಾರ(40) ವ್ಯಕ್ತಿ ಕಳೆದೆರೆಡು ದಿನಗಳಿಂದ…
ಸುದ್ದಿಒನ್, ಹಿರಿಯೂರು, ಆಗಸ್ಟ್.15 : ಈ ಜಗತ್ತಿನಲ್ಲಿ ಪ್ರಪಂಚ ನೋಡುವವರು ಒಂದಷ್ಟು ಜನರಾದರೆ ಪ್ರಪಂಚದ ಸೌಂದರ್ಯದ ಗಂಧ ಗಾಳಿಯೇ ಗೊತ್ತಿಲ್ಲದೆ, ಇಡೀ ಬದುಕನ್ನು ಕತ್ತಲೆಯಲ್ಲಿಯೇ ಕಳೆಯುವ…
ಶಿವಮೊಗ್ಗ: ಒಂದೇ ಕುಟುಂಬದಲ್ಲಿ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ…
ಮೈಸೂರು: ಯಾರಾದರೂ ತಮ್ಮ ಪಕ್ಷದವರ ವಿರುದ್ಧವೇ ಮಾತನಾಡುತ್ತಿದ್ದರೆ, ಪಕ್ಷಕ್ಕೆ ಮುಜುಗರ ತರುವಂತೆ ಮಾಡುತ್ತಿದ್ದರೆ. ಅಂಥವರ ವಿರುದ್ಧ ಹೈಕಮಾಂಡ್ ಶಿಸ್ತು ಕ್ರಮ ಜರುಗಿಸುತ್ತದೆ. ಆದರೆ ಶಾಸಕ…
ರಾಯಚೂರು: ರಾತ್ರಿ ನೆಮ್ಮದಿಯಾಗಿ ಮಟನ್ ಊಟ ಮಾಡಿ ಮಲಗಿದವರು ಬೆಳಗ್ಗೆ ಜೀವಂತವಾಗಿ ಉಳಿಯಲೇ ಇಲ್ಲ. ಈ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಕಲ್ಲೂರು…
ಬೆಂಗಳೂರು: ಕೇರಳ ಗುಡ್ಡ ಕುಸಿತದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಈಗಾಗಲೇ 156ಕ್ಕೂ ಅಧಿಕ ಜನರ ಸಾವಾಗಿದೆ. ದಿನೇ ದಿನೇ ಸಾವಿನ ಸಂಖ್ಯೆ ಜಾಸ್ತಿಯಾಗುತ್ತಿದೆ. ಕಾರ್ಯಾಚರಣೆಯೂ…
ಸುದ್ದಿಒನ್, ಚಿತ್ರದುರ್ಗ, ಜೂ.18 : ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸೂಕ್ತ ರೀತಿಯಲ್ಲಿ ತನಿಖೆ ನಡೆಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಬೆಂಗಳೂರು: ದೊಡ್ಮನೆಯ ಕುಡಿ ಯಿವ ರಾಜ್‍ಕುಮಾರ್ ಹಾಗೂ ಶ್ರೀದೇವಿ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಸ್ಯಾಂಡಲ್ವುಡ್ನ ದೊಡ್ಮನೆಯಲ್ಲಿ ಬೆಳಕಿಗೆ ಬಂದಿರೋ ಮೊದಲ ಡಿವೋರ್ಸ್ ಕೇಸ್…
ಬೆಂಗಳೂರು: ನಾಳೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದೆ. ಈ ಸುಂದರವಾದ ಘಳಿಗೆಯನ್ನು ಕಣ್ತುಂಬಿಕೊಳ್ಳುವುದಕ್ಕೆ ದೊಡ್ಡಗೌಡರ ಕುಟುಂಬ ಅಯೋಧ್ಯೆಗೆ ಪಯಣ ಬೆಳೆಸಿದ್ದಾರೆ. ಕುಟಂಬ ಸಮೇತ ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.19 : ಚಳ್ಳಕೆರೆ ತಹಶೀಲ್ದಾರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ…
ಬೆಂಗಳೂರು: ಇಂದು ಅಪ್ಪು ಎರಡನೇ ವರ್ಷದ ಪುಣ್ಯಸ್ಮರಣೆ. ಅವರು ಭೌತಿಕವಾಗಿ ನಮ್ಮ ನಡುವೆ ಇಲ್ಲದಂತೆ ಆಗಿ ಎರಡು ವರ್ಷಗಳು ಕಳೆದಿವೆ. ಇದರ ನಡುವೆ ಕರ್ನಾಟಕ ರತ್ನವನ್ನು…
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಾಗಿದೆ. ಈ ಮೈತ್ರಿಯಿಂದಾಗಿ ಸಾಕಷ್ಟು ಕಾರ್ಯಕರ್ತರು ಬೇಸರ ಮಾಡಿಕೊಂಡಿದ್ದಾರೆ. ಇದೀಗ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಬೇಸರ…
ತುಮಕೂರು: ಡಿಕೆ ಶಿವಕುಮಾರ್ ಒಡೆತನದ ಲುಲು ಮಾಲ್ ಬಗ್ಗೆ ಫೇಕ್ ಪೋಸ್ಟ್ ಹಂಚಿಕೊಂಡಿದ್ದ ಬಿಜೆಪಿ ಮಹಿಳಾ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿದೆ.…