ಚಿತ್ರದುರ್ಗ. ಮಾ.19: ಇಂದಿನ ತಂತ್ರಜ್ಞಾನ ಯುಗದಲ್ಲಿ ಆನ್ಲೈನ್ ಮೂಲಕ ಗ್ರಾಹಕರಿಗೆ ವಂಚನೆಯಾಗುತ್ತಿದೆ. ಇದೇ ನಿಟ್ಟಿನಲ್ಲಿ ಗ್ರಾಹಕರಿಗೆ ಉಂಟಾಗುವ ಮೋಸ ಹಾಗೂ ಶೋಷಣೆ ತಪ್ಪಿಸಲು ಕೃತಕ ಬುದ್ಧಿಮತ್ತೆ ಸಹಾಯಕವಾಗಲಿದೆ…