ಚಿತ್ರದುರ್ಗ, (ಏ.18) : ರೈತರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಸರ್ಕಾರ ಉತ್ತೇಜನ ನೀಡುತ್ತಿದೆ. ಕೃಷಿ ವಿವಿಗಳಲ್ಲಿ ಬಿ.ಎಸ್ಸಿ. ಪ್ರವೇಶಾತಿಗೆ ಶೇ.50 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ರೈತ ಮಕ್ಕಳಿಗಾಗಿ…