ಚಿತ್ರದುರ್ಗ ಲೋಕಸಭಾ ಚುನಾವಣೆ | ಕೇಂದ್ರ ಸಚಿವ ಎ. ನಾರಾಯಣಸ್ವಾಮಿಗೆ ಬಿಜೆಪಿಯಿಂದ ಟಿಕೆಟ್ ಫೈನಲ್ ?
ಸುದ್ದಿಒನ್, ಚಿತ್ರದುರ್ಗ, ಮಾರ್ಚ್.15 : ಲೋಕಸಭಾ ಚುನಾವಣಾ ದಿನಾಂಕವನ್ನು ನಾಳೆ ಚುನಾವಣಾ ಆಯೋಗ ಪ್ರಕಟಿಸಲಿದೆ. ಈಗಾಗಲೇ ರಾಜಕೀಯ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿದ್ದು, ಅಭ್ಯರ್ಥಿಗಳ ಪಟ್ಟಿ ರಿಲೀಸ್…