ನಾಳೆ ಚಿಕ್ಕಜಾಜೂರಿಗೆ ವಂದೇ ಭಾರತ್ ರೈಲು : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಕರೆಗೆ ಸ್ಪಂದಿಸಿದ ರೈಲ್ವೆ ಸಚಿವಾಲಯ
ಚಿತ್ರದುರ್ಗ,(ಜೂನ್.26) : ಇದೇ ಜೂನ್ 27 ರಿಂದ ಧಾರವಾಡ ಹಾಗೂ ಬೆಂಗಳೂರಿನ ನಡುವೆ ಕಾರ್ಯಾರಂಭ ಮಾಡಲಿರುವ ಬಹು ನಿರೀಕ್ಷಿತ “ವಂದೇ ಭಾರತ್ ರೈಲು” ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರಿನಲ್ಲಿ…