ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿರುದ್ಧ 200 ಕೋಟಿ ನುಂಗಿದ ಆರೋಪ..!
ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿರುದ್ಧ 200 ಕೋಟಿ ನುಂಗಿದ ಆರೋಪ..! ಬೆಂಗಳೂರು: ಹಾಸನ ಜಿಲ್ಲೆ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಎರಡು ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ. 200 ಕೋಟಿಗೂ…
Kannada News Portal
ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿರುದ್ಧ 200 ಕೋಟಿ ನುಂಗಿದ ಆರೋಪ..! ಬೆಂಗಳೂರು: ಹಾಸನ ಜಿಲ್ಲೆ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಎರಡು ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ. 200 ಕೋಟಿಗೂ…
ಬೆಂಗಳೂರು: ಸರ್ಕಾರಿ ನೌಕರರು 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಿದ್ದರು. ಸರ್ಕಾರಿ ಅಧಿಕಾರಿಗಳು ಈ ಪ್ರತಿಭಟನೆಗೆ ಸರ್ಕಾರವೂ ಮಣಿದು ಅವರ ಬೇಡಿಕೆಗೆ ಅಸ್ತು…
ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ಟ ಮಂಡನೆ ಮಾಡಲಾಗಿದೆ. ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ಇದಾಗಿದ್ದು, ಎಲ್ಲಾ ಕ್ಷೇತ್ರಕ್ಕೂ ಸಿಎಂ ಬಸವರಾಜ್ ಬೊಮ್ಮಾಯಿ ಭರ್ಜರಿ ಯೋಜನೆ…
ಬೆಂಗಳೂರು: 2023-24ರ ಬಜೆಟ್ ನಲ್ಲಿ ಬಿಜೆಪಿ ಸರ್ಕಾರದಿಂದ ಸೂರು ಇಲ್ಲದವರಿಗೆ ಸೂರು ಒದಗಿಸುವ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅತಿವೃಷ್ಟಿಯಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ ಮಾಡುವ…
ಬೆಂಗಳೂರು: ಚುನಾವಣೆ ಹತ್ತಿರವಾವುತ್ತಿದ್ದಂತೆ ರಾಜಕೀಯ ಪಕ್ಷಗಳು ಜನರಿಗೆ ಆಸೆ ಆಮಿಷಗಳನ್ನು ತೋರಿಸಲು ಸಿದ್ಧರಾಗಿ ಬಿಡುತ್ತಾರೆ. ಈಗಾಗಲೇ ಕೆಲವೊಂದು ಕಡೆ ಕುಕ್ಕರ್ ಗಿಫ್ಟ್, ಮಿಕ್ಸ್ ಗಿಫ್ಟ್ ಅನ್ನೋ ಸುದ್ದಿಯ…
ಚಿತ್ರದುರ್ಗ, (ಡಿ.30) : ಜಿಲ್ಲೆಯಾದ್ಯಂತ (2022 ನೇ ಸಾಲಿನ) ಒಂದು ವರ್ಷದ ಅವಧಿಯಲ್ಲಿ ವಿವಿಧೆಡೆ ನಡೆದ ನಗದು, ಬಂಗಾರ ಮತ್ತು ಬೆಳ್ಳಿ ಆಭರಣಗಳಕಳ್ಳತನ ಪ್ರಕರಣಗಳನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುವ…
ರಿಲಯನ್ಸ್ ಪ್ರಪಂಚದಾದ್ಯಂತ ತನ್ನ ವ್ಯಾಪಾರ ವಿಸ್ತರಿಸಲು ಕೆಲಸಗಳು ನಡೆತುತ್ತಿವೆ. ಇದೀಗ ಭಾರತದ ಮತ್ತೊಂದು ಬೃಹತ್ ಕಂಪನಿಯ ಸ್ವಾಧೀನಕ್ಕೆ ಮುಂದಾಗಿದೆ. ಅದುವೆ ಮೆಟ್ರೋ ಕಂಪನಿ. ಮೆಟ್ರೋ ಕ್ಯಾಶ್…
ಹಾಸನ: ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ದೇಗುಲ ಹದಿನೈದು ದಿನಗಳ ಕಾಲ ತೆಗೆದಿರುತ್ತದೆ. ಈ ಬಾರಿ ಅಕ್ಟೋಬರ್ 13ರಂದು ತೆಗೆದ ಬಾಗಿಲು ಅಕ್ಟೋಬರ್ 27ಕ್ಕೆ ಶಾಸ್ತ್ರೋಕ್ತವಾಗಿ ಮುಚ್ಚಲಾಗಿತ್ತು.…
ಮಾಹಿತಿ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ,(ಅಕ್ಟೋಬರ್ 21): ಜಿಲ್ಲೆಯಲ್ಲಿ 2022-23ನೇ ಸಾಲಿನ ಆಗಸ್ಟ್ ಹಾಗೂ ಸೆಪ್ಟೆಂಬರ್ ಮಾಹೆಗಳಲ್ಲಿ (ಮುಂಗಾರು…
ಕೇರಳ : ನಿನ್ನೆಯಷ್ಟೇ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ಮತ್ತು ಅದರ ಸಹವರ್ತಿ ಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧ ಮಾಡಿ ಆದೇಶ ಹೊರಡಿಸಿದೆ. ಈ…
ಮೈಸೂರು: ಜಿಲ್ಲಾಧಿಕಾರಿಯಾಗಿದ್ದಾಗ ರೋಹಿಣಿ ಸಿಂಧೂರಿ ಹಾಗೂ ಸಾ ರಾ ಮಹೇಶ್ ನಡುವೆ ಆಗಾಗ ಮುಸುಕಿನ ಗುದ್ದಾಟ ನಡೆಯುತ್ತಿತ್ತು. ಇದೀಗ ರೋಹಿಣಿ ಮುಜರಾಯಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ…
ಚಿತ್ರದುರ್ಗ,(ಸೆಪ್ಟೆಂಬರ್ 06) : ಜಿಲ್ಲೆಯಲ್ಲಿ ಈಚೆಗೆ ಸುರಿದ ಮಳೆಯಿಂದಾಗಿ 5 ಮನೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, 32 ಮನೆಗಳು ತೀವ್ರತರವಾಗಿ ಹಾನಿಗೊಳಗಾಗಿವೆ. ಹಾನಿಗೊಳಗಾದ ಮನೆಗಳಿಗೆ ಈಗಾಗಲೇ ರೂ.2.70 ಕೋಟಿ…
ನವರಸ ನಾಯಕ ಜಗ್ಗೇಶ್ ಅಭಿನಯದ ತೋತಾಪುರಿ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ತೆರೆಮೇಲೆ ರಾರಾಜಿಸಲಿದೆ. ಇಂದು ಮಾಧ್ಯಮದವರ ಮುಂದೆ ಬಂದ ತಂಡ,…
ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು 40 ಶಾಸಕರನ್ನು ಖರೀದಿಸಲು ಬಿಜೆಪಿ 800 ಕೋಟಿ ಹಣವನ್ನು ಆಮಿಷವಾಗಿ ನೀಡಿದೆ ಎಂದು ಸಂಚಲನ ಮೂಡಿಸಿದ್ದಾರೆ. ಇದೀಗ…
ಅನುಬ್ರತಾ ಮೊಂಡಲ್ ಅವರ 10 ದಿನಗಳ ಸಿಬಿಐ ಕಸ್ಟಡಿ ಇಂದು ಕೊನೆಗೊಂಡಿದೆ. ಹೀಗಾಗಿ ಸಿಬಿಐ ಇಂದು ಅವರನ್ನು ಅಸನ್ಸೋಲ್ ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ. ಹಾಗಾಗಿ ನಿಜಾಮ್ ಅರಮನೆಯಲ್ಲಿ ಮುಂಜಾನೆ…
ಮೊಳಕಾಲ್ಮೂರು, (ಆ.10) ತಾಲೂಕಿನ ಅಭಿವೃದ್ಧಿಗೆ ರೂ. 2000 ಕೋಟಿಗಳ ಅನುದಾನ ಒದಗಿಸಲಾಗಿದೆ. ಅಭಿವೃದ್ಧಿ ಕಾರ್ಯಗಳನ್ನು ಮಾಡುವುದು ಜನರ ಒಳಿತಿಗಾಗಿ. ಜನರನ್ನು ಸೇರಿಸಿ ಉತ್ಸವ ಮಾಡುವುದು ಸರ್ಕಾರದ ಕೆಲಸವಲ್ಲ.…