ಚಿತ್ರದುರ್ಗದಲ್ಲಿ ಬಾಂಗ್ಲಾ ನುಸುಳುಕೋರರು ಪತ್ತೆ : ಇಬ್ಬರು ಪೊಲೀಸರ ವಶಕ್ಕೆ
ಸುದ್ದಿಒನ್, ಚಿತ್ರದುರ್ಗ, ನವೆಂಬರ್. 18 : ನಗರದಲ್ಲಿ ಇಬ್ಬರು ಬಾಂಗ್ಲಾ ನುಸುಳುಕೋರರು ಸಿಕ್ಕಿಬಿದ್ದಿದ್ದಾರೆ. ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಚಿತ್ರದುರ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡಿವೈಎಸ್ಪಿ…