ಕೋವಿಡ್ ರೋಗ ಲಕ್ಷಣ ಇಲ್ಲದವರನ್ನು ಆಸ್ಪತ್ರೆಗೆ ಅಡ್ಮಿಟ್ ಮಾಡಿಕೊಳ್ಳಬಾರದು : ಮಹಾಂತೇಶ್ ಬೀಳಗಿ
ದಾವಣಗೆರೆ (ಜ.10) : ಕೋವಿಡ್ ಸೋಂಕು ದೃಢಪಟ್ಟು, ಯಾವುದೇ ರೋಗ ಲಕ್ಷಣಗಳು ಇಲ್ಲದಿರುವಂತಹ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳು ಅಡ್ಮಿಟ್ ಮಾಡಿಕೊಂಡು ಕೋವಿಡ್‍ಗಾಗಿ ಚಿಕಿತ್ಸೆ ನೀಡುವ ಅಗತ್ಯವಿಲ್ಲ. ರೋಗಲಕ್ಷಣಗಳಿಲ್ಲದವರು…