ಚಾಮುಂಡಿ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಕ್ರಮ, ಧೂಮಪಾನ, ಮದ್ಯಪಾನ ನಿಷೇಧ : ಸಿದ್ದರಾಮಯ್ಯ
ಮೈಸೂರು: ಚಾಮುಂಡಿ ಬೆಟ್ಟದ ಮೇಲೆ ಧೂಮಪಾನ, ಮದ್ಯಪಾನ, ಗುಟ್ಕಾ ಪಾನ್ ಗಳನ್ನು ಸಂಪೂರ್ಣ ನಿಷೇದಿಸಲಾಗಿದೆ. ಬೆಟ್ಟದ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ…