ಕ್ಷೇತ್ರದ ಕುಂದು-ಕೊರತೆಗಳ ಬಗ್ಗೆ ಮಾತಾಡಿದ್ದೇನೆ.. ದುಡ್ಡು ಕೇಳಿಲ್ಲ : ಪಿಎಸ್ಐ ಸಾವಿನ ಬಳಿಕ ಶಾಸಕ ಪ್ರತಿಕ್ರಿಯೆ
ಬೆಂಗಳೂರು : ರಾಯಚೂರಿನ ಪಿಎಸ್ಐ ಪರಶುರಾಮ್ ಇತ್ತಿಚೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಾಸಕ ಹಾಗೂ ಅವರ ಮಗ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಅದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ…