ರಾಜಸ್ಥಾನದ ಖತು ಶ್ಯಾಮ್ ದೇವಸ್ಥಾನದಲ್ಲಿ ಕಾಲ್ತುಳಿತ; 3 ಯಾತ್ರಾರ್ಥಿಗಳು ಸಾವು, ಹಲವರಿಗೆ ಗಂಭೀರ ಗಾಯ..!
ಜೈಪುರ: ರಾಜಸ್ಥಾನದ ಸಿಕಾರ್‌ನಲ್ಲಿರುವ ಖಾತು ಶ್ಯಾಮ್ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಉಂಟಾದ ಕಾಲ್ತುಳಿತದಲ್ಲಿ ಕನಿಷ್ಠ ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಏಕಾದಶಿಯ ಸಂದರ್ಭದಲ್ಲಿ ದರ್ಶನಕ್ಕಾಗಿ…