ಕೃಷಿ ವಾರ್ತೆ : ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ    

ದಾವಣಗೆರೆ, ಅ.30 : ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024-25ನೇ ಸಾಲಿನಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನವನ್ನು ಖರೀದಿಸಲು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು…

ಭೂತಾನ್ ನಿಂದ ಹಸಿ ಅಡಿಕೆ ಖರೀದಿಗೆ ಕೇಂದ್ರ ಅಸ್ತು : ಅಡಿಕೆ ಬೆಳೆಗಾರರಿಗೆ ಆಪತ್ತು..!

    ದೇಶದಲ್ಲಿ ಹಲವೆಡೆ ಅಡಿಕೆ ಬೆಳೆಯನ್ನೇ ನಂಬಿಕೊಂಡ ರೈತರು ಇದ್ದಾರೆ. ಕಳೆದ ಕೆಲವು ದಿನಗಳ ಹಿಂದಷ್ಟೇ ಅಡಿಕೆಗೆ ಒಳ್ಳೆ ಬೆಲೆ ಬಂದಿತ್ತು. ಆದರೆ ಈಗ ಮತ್ತೆ…

ಕರ್ನಾಟಕ ಕೊಬ್ಬರಿ ರೈತರಿಗೆ ಗುಡ್ ನ್ಯೂಸ್ : ಖರೀದಿಗೆ ಮುಂದಾಯ್ತು ಕೇಂದ್ರ ಸರ್ಕಾರ

  ಬೆಂಗಳೂರು: ಮಂಡ್ಯ, ಹಾಸನ, ತುಮಕೂರು, ದಕ್ಷಿಣ ಕನ್ನಡ, ರಾಮನಗರ ಭಾಗದಲ್ಲಿ ಕೊಬ್ಬರಿ ಬೆಳೆಗಾರರು ಅಧಿಕವಾಗಿದ್ದಾರೆ. ಇಲ್ಲಿನ ಬೆಳೆಗಾರರಿಗೆ ಬೆಂಬಲ ಬೆಲೆ ಸಿಕ್ಕರೆ ಅದಕ್ಕಿಂತ ಇನ್ನೇನು ಖುಷಿ…

ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ 500 ಕೋಟಿ ಅನುದಾನ ಘೋಷಣೆ

  ಬೆಂಗಳೂರು, ಫೆ 16 : ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಗತ್ಯವಿರುವ ಹೊಸ ವೈದ್ಯಕೀಯ ಕಟ್ಟಡ, ವಿದ್ಯಾರ್ಥಿ ವಸತಿ ನಿಲಯ, ಸಿಬ್ಬಂದಿ, ವಸತಿ ಗೃಹ ನಿರ್ಮಾಣ…

ಚಿತ್ರದುರ್ಗ | ಬೆಂಬಲ ಬೆಲೆಯಡಿ ಕೊಬ್ಬರಿ ಖರೀದಿ ನೋಂದಣಿ ಫೆಬ್ರವರಿ 1ಕ್ಕೆ ಮುಂದೂಡಿಕೆ

    ಸುದ್ದಿಒನ್,ಚಿತ್ರದುರ್ಗ, ಜನವರಿ.21  : ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಉಂಡೆಕೊಬ್ಬರಿಯನ್ನು ಖರೀದಿಸುವ ನೋಂದಣಿ ಪ್ರಕ್ರಿಯೆಯನ್ನು ಸರ್ಕಾರ ಆದೇಶದ ಅನುಸಾರ 2024ರ ಫೆಬ್ರವರಿ 1ಕ್ಕೆ ಮುಂದೂಡಿಕೆ…

ವಸ್ತುಗಳನ್ನು ಖರೀದಿಸುವ ಗ್ರಾಹಕರು ರಸೀದಿಯನ್ನು ಕೇಳಿ ಪಡೆಯಬೇಕು : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

  ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಡಿಸೆಂಬರ್.28 : ತೂಕ ಮತ್ತು ಅಳತೆಯಲ್ಲಿ ಗ್ರಾಹಕರನ್ನು ವಂಚಿಸುವವರ ವಿರುದ್ದ…

ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ಶೀಘ್ರ ನೋಂದಣಿ ಪ್ರಾರಂಭ : ದಿವ್ಯಪ್ರಭು ಜಿ.ಆರ್.ಜೆ.

ಚಿತ್ರದುರ್ಗ. ನ.30: ಜಿಲ್ಲೆಯಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ರಾಗಿಯನ್ನು ಖರೀದಿ ಮಾಡಲು ರೈತರ ನೊಂದಣಿ ಪ್ರಕ್ರಿಯೆಯನ್ನು ಶೀಘ್ರ…

ಚಿತ್ರದುರ್ಗ : ತುರುವನೂರು ಹೋಬಳಿಯಲ್ಲಿ ಬಿತ್ತನೆ ಬೀಜ ಖರೀದಿಗೆ ರೈತರ ನಿರುತ್ಸಾಹ…!

  ವರದಿ ಮತ್ತು ಫೋಟೋ ಕೃಪೆ ಶ್ರೀಧರ ಡಿ. ರಾಮಚಂದ್ರಪ್ಪ, ತುರುವನೂರು ಮೊ :  7899789545 ಚಿತ್ರದುರ್ಗ, (ಜೂ.16) : ರಾಜ್ಯದಲ್ಲಿ ಕೆಲವೆಡೆ ಮಳೆಯಾಗುತ್ತಿದ್ದರೂ ಮುಂಗಾರು ಹಂಗಾಮು…

ರೈತರಿಗೆ ಮಹತ್ವದ ಮಾಹಿತಿ : ರಾಗಿ ಖರೀದಿ ಅವಧಿ ವಿಸ್ತರಣೆ

    ಮಾಹಿತಿ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ,(ಮಾರ್ಚ್29): 2022-23ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದ…

ಖರೀದಿಸಿದ ವಸ್ತುಗಳಿಗೆ ಕಡ್ಡಾಯವಾಗಿ ರಸೀದಿ ಪಡೆಯಿರಿ : ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರು ಹೇಳಿದ್ದೇನು ?

ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ದಾವಣಗೆರೆ(ಮಾ.17) : ಗ್ರಾಹಕರು ಯಾವುದೇ ವಸ್ತುಗಳನ್ನು ಖರೀದಿಸುವಾಗ ಕಡ್ಡಾಯ ವಾಗಿ  ರಸೀದಿ ಪಡೆಯಬೇಕು…

ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಖರೀದಿ ಪ್ರಾರಂಭ : ಫೆಬ್ರವರಿ ‌20 ರಿಂದ ಜಿಲ್ಲೆಯ 13 ಸ್ಥಳಗಳಲ್ಲಿ ಖರೀದಿ ಕೇಂದ್ರಗಳ ಸ್ಥಾಪನೆ

ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ,(ಫೆ.17) : ಕೇಂದ್ರ ಸರ್ಕಾರದ ಬೆಂಬಲ ಬೆಲ ಯೋಜನೆಯಡಿ ಫೆ.20 ರಿಂದ ಎಫ್.ಎ.ಕ್ಯೂ…

ಹೊಸದುರ್ಗ ಮತ್ತು ಹಿರಿಯೂರಿನಲ್ಲಿ ಫೆಬ್ರವರಿ 06 ರಿಂದ ಬೆಂಬಲ ಬೆಲೆಯಲ್ಲಿ ಉಂಡೆಕೊಬ್ಬರಿ ಖರೀದಿ : ಡಿಸಿ ದಿವ್ಯಪ್ರಭು ಸೂಚನೆ

  ಮಾಹಿತಿ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ (ಫೆ. 02) : ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‍ಎಕ್ಯೂ ಗುಣಮಟ್ಟದ ಉಂಡೆಕೊಬ್ಬರಿಯನ್ನು…

ಚಿತ್ರದುರ್ಗ ಜಿಲ್ಲೆಯಲ್ಲಿ 4 ಖರೀದಿ ಕೇಂದ್ರ ಆರಂಭ : ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ

ವರದಿ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ,(ಡಿ.16) : 2022-23ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 4…

2030ರ ವೇಳೆಗೆ ರಾಜ್ಯದಲ್ಲಿ 30 ಸಾವಿರ ವಿದ್ಯತ್ ಚಾಲಿತ ಬಸ್‌ಗಳ ಖರೀದಿ : ಸಾರಿಗೆ ಸಚಿವ ಬಿ.ಶ್ರೀರಾಮುಲು

    ಮಾಹಿತಿ ಮತ್ತು ಫೋಟೋ ಕೃಪೆ  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ(ಡಿ.05) : ಸಾರಿಗೆ ಇಲಾಖೆಯಲ್ಲಿ ಸಂಪೂರ್ಣ ಬದಲಾವಣೆ ತರಲು ಚಿಂತಿಸಲಾಗಿದೆ.…

5500 ಕೋಟಿ ಖರ್ಚು ಮಾಡಿ 277 ಶಾಸಕರನ್ನು ಖರೀದಿಸಿದೆ : ಬಿಜೆಪಿ ವಿರುದ್ಧ ಅರವಿಂದ್ ಕೇಜ್ರಿವಾಲ್ ಆರೋಪ..!

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು 40 ಶಾಸಕರನ್ನು ಖರೀದಿಸಲು ಬಿಜೆಪಿ 800 ಕೋಟಿ ಹಣವನ್ನು ಆಮಿಷವಾಗಿ ನೀಡಿದೆ ಎಂದು ಸಂಚಲನ ಮೂಡಿಸಿದ್ದಾರೆ. ಇದೀಗ…

ಬಿಜೆಪಿ ಬಂಡಾಯ ಶಾಸಕರನ್ನು ಹಣದಿಂದ ಖರೀದಿಸಿದೆ, ಆದರೆ…: ಮಹಾರಾಷ್ಟ್ರ ಬಿಕ್ಕಟ್ಟಿನ ನಡುವೆ ಮಮತಾ ಬ್ಯಾನರ್ಜಿ ಕೊಟ್ಟ ಎಚ್ಚರಿಕೆ ಏನು..?

ಏಕನಾಥ್ ಶಿಂಧೆ ಸರ್ಕಾರದ ವಿಶ್ವಾಸ ಮತದ ಮೊದಲು, ಎನ್‌ಸಿಪಿ ಮುಖ್ಯಸ್ಥರು ಶಿಂಧೆ-ಬಿಜೆಪಿ ಸರ್ಕಾರ ಆರು ತಿಂಗಳಿಗಿಂತ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಹೇಳಿದ್ದಾರೆ. ಇದೀಗ ಶರದ್ ಪವಾರ್…

error: Content is protected !!