ಭಾರತದ ಕೈಯಲ್ಲಿ ಸ್ವಿಸ್ ಬ್ಯಾಂಕ್ ಖಾತೆ ಹೊಂದಿದವರ ವಿವರ : ಆದಾಯ ತೆರಿಗೆ ಇಲಾಖೆ ಪರಿಶೀಲನೆ
ಸುದ್ದಿಒನ್ : ಜಗತ್ತಿನ ಅನೇಕ ಜನರು ಅಕ್ರಮವಾಗಿ ಸಂಪಾದಿಸಿದ ಹಣವನ್ನು ಸ್ವಿಸ್ ಬ್ಯಾಂಕಿನಲ್ಲಿ ಠೇವಣಿ ಇಡುತ್ತಾರೆ. ಸ್ವಿಸ್ ಬ್ಯಾಂಕ್ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಹಣವನ್ನು ಬಚ್ಚಿಡಲು ಅವಕಾಶ ನೀಡುವುದರಿಂದ…