ಕುಸ್ತಿಪಟುಗಳು ಬಹಳ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು, ಸರಿಯಾದಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ಬೇಸರ ಕುಸ್ತಿಪಟುಗಳಿಗಿದೆ. ಹೀಗಾಗಿ ಇನ್ನು ಐದು ದಿನಗಳ ಎಚ್ಚರಿಕೆಯನ್ನು ನೀಡಿದ್ದಾರೆ.…