ಗರಿಷ್ಟ ಮಾರಾಟ ದರ

ಗರಿಷ್ಟ ಮಾರಾಟ ದರಕ್ಕಿಂತ ಹೆಚ್ಚಿನ ದರದಲ್ಲಿ ಬಿತ್ತನೆ ಬೀಜ ಮಾರಾಟ ಮಾಡಿದರೆ ಕಾನೂನು ಕ್ರಮದ ಎಚ್ಚರಿಕೆ

ಚಿತ್ರದುರ್ಗ : ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾದ ಪ್ರಯುಕ್ತ ಹತ್ತಿ ಬೆಳೆಯ ಬಿತ್ತನೆ ವಿಸ್ತೀರ್ಣ ಹೆಚ್ಚಾಗುವ ಸಂಭವವಿರುತ್ತದೆ. ಪ್ರಮುಖವಾಗಿ ಹಿರಿಯೂರು, ಮೊಳಕಾಲ್ಮೂರು, ಚಿತ್ರದುರ್ಗ, ಹೊಳಲ್ಕೆರೆ…

3 years ago