ಬರ್ತ್ ಡೇ ಮುಗಿದು ವಾರವಾದರೂ ಬರ್ತಿವೆ ಗಿಫ್ಟ್ : ಅಷ್ಟೊಂದು ಸೀರೆಗಳನ್ನು ಸಂಗೀತಾಗೆ ಗಿಫ್ಟ್ ಮಾಡಿದ್ದು ಯಾರು..?
ಸಂಗೀತಾ ಶೃಂಗೇರಿ ಈಗ ಯಾರನ್ನೇ ಕೇಳಿದರೂ ಹೇಳುತ್ತಾರೆ. ಬಿಗ್ ಬಾಸ್ ನಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡವರು. ಎದುರಾಳಿಗಳಿಗೆ ತಿರುಗೇಟು ಕೊಟ್ಟವರು. ಗೆದ್ದೆ ಗೆಲ್ಲುತ್ತಾರೆ ಎಂದುಕೊಂಡಿದ್ದಾಗಲೇ ಕೊನೆಯ…