ಕಲಬುರಗಿ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ತನ್ನ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತ್ತು. ಅದರಲ್ಲಿ ಗೃಹಜ್ಯೋತಿ ಮಹತ್ವದ ಯೋಜನೆಯಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿದೆ.…