ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಜಾಗೃತಿ ಮೂಡಿಸಿ : ಪಿಡಿಒಗಳಿಗೆ ತರಬೇತಿ ಕಾರ್ಯಕ್ರಮದಲ್ಲಿ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್
ಚಿತ್ರದುರ್ಗ. ಜುಲೈ.03: ಮಳೆಗಾಲ ಆರಂಭವಾಗಿದ್ದು, ಕಲುಷಿತ ನೀರು ಸೇವನೆಯಿಂದ ಆರೋಗ್ಯದ ಮೇಲೆ ಗಂಭೀರ ಸ್ವರೂಪದ ಪರಿಣಾಮಗಳು ಬೀರುವ ಸಾಧ್ಯತೆಗಳಿರುವುದರಿಂದ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಮುಂಜಾಗ್ರತಾ ಕ್ರಮವಾಗಿ…