ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ…