ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿಭಟನೆ ; ಮಧ್ಯಾಹ್ನ ಫ್ರೀಡಂ ಪಾರ್ಕ್ ಗೆ ಹೋಗಿ ಚರ್ಚಿಸುತ್ತೇನೆ : ಸಚಿವ ಸುಧಾಕರ್
ಬೆಂಗಳೂರು: ಫ್ರೀಡಂ ಪಾರ್ಕ್ ನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಆರೋಗ್ಯ ಇಲಾಖೆಯಲ್ಲಿ 21…