ಹೊಳಲ್ಕೆರೆ | ಚಿಕ್ಕಜಾಜೂರು – ಚಿಕ್ಕಂದವಾಡಿ ರಸ್ತೆ ಮಾರ್ಗ ಬದಲಾವಣೆ

ಚಿತ್ರದುರ್ಗ. ಡಿ.26: ಕೆ.ಎಂ.ಇ.ಆರ್.ಸಿ ಯೋಜನೆಯಡಿ ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರಿನಿಂದ ಚಿಕ್ಕಂದವಾಡಿ ಮೂಲಕ ಅಮೃತಾಪುರ ಹೋಗುವ 12 ಕಿ.ಮೀ. ರಿಂದ 16.50 ಕಿ.ಮೀ ವರೆಗಿನ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ.…

ಚಿಕ್ಕಜಾಜೂರು | ಇಸ್ಪೀಟ್ ಜೂಜಾಟ ಅಡ್ಡೆ ಮೇಲೆ ದಾಳಿ : 9 ಜನರು ವಶಕ್ಕೆ

ಸುದ್ದಿಒನ್, ಹೊಳಲ್ಕೆರೆ, ನವಂಬರ್. 03 : ತಾಲ್ಲೂಕಿನ ಗುಂಜಿಗನೂರು ಗ್ರಾಮದ ಹೊನ್ನಪ್ಪರ ದಿನೇಶ್ ರವರ ಮನೆಯ ಮುಂಬಾಗದ ರಸ್ತೆಯಲ್ಲಿ ಇಸ್ಪೇಟ್ ಜೂಜಾಟ ನಿರತರ ಮೇಲೆ ಚಿಕ್ಕಜಾಜೂರು ಠಾಣೆಯ…

ಚಿತ್ರದುರ್ಗ, ಚಳ್ಳಕೆರೆ ಹಾಗೂ ಚಿಕ್ಕಜಾಜೂರು ರೈಲ್ವೆ ನಿಲ್ದಾಣಗಳು ಮೇಲ್ದರ್ಜೆಗೆ :  ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿ

ಚಿತ್ರದುರ್ಗ. ಜ.08: ಚಿತ್ರದುರ್ಗ, ಚಳ್ಳಕೆರೆ ಹಾಗೂ ಚಿಕ್ಕಜಾಜೂರು ರೈಲ್ವೆ ನಿಲ್ದಾಣಗಳನ್ನು ಅಮೃತ್ ಯೋಜನೆಯಡಿ ಮೇಲ್ದರ್ಜೆಗೇರಿಸಲಾಗುವುದು ಎಂದು ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆ ರಾಜ್ಯ…

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು : ಚಿಕ್ಕಜಾಜೂರಿನಲ್ಲಿ ನಿಲುಗಡೆ ಬಗ್ಗೆ ಮಾಹಿತಿ

ಚಿತ್ರದುರ್ಗ,(ಜೂನ್.30) : ಇದೇ ಜೂನ್ 27 ರಿಂದ ಧಾರವಾಡ ಹಾಗೂ ಬೆಂಗಳೂರಿನ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಕಾರ್ಯಾರಂಭ ಶುರು ಮಾಡಿದ್ದು, ಮಂಗಳವಾರ ಹೊರತುಪಡಿಸಿ ಪ್ರತಿ…

ನಾಳೆ ಚಿಕ್ಕಜಾಜೂರಿಗೆ ವಂದೇ ಭಾರತ್ ರೈಲು : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಕರೆಗೆ ಸ್ಪಂದಿಸಿದ ರೈಲ್ವೆ ಸಚಿವಾಲಯ

ಚಿತ್ರದುರ್ಗ,(ಜೂನ್.26) : ಇದೇ ಜೂನ್ 27 ರಿಂದ ಧಾರವಾಡ ಹಾಗೂ ಬೆಂಗಳೂರಿನ ನಡುವೆ ಕಾರ್ಯಾರಂಭ ಮಾಡಲಿರುವ  ಬಹು ನಿರೀಕ್ಷಿತ “ವಂದೇ ಭಾರತ್ ರೈಲು” ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರಿನಲ್ಲಿ…

ನಕಲಿ‌ ಬಂಗಾರ ನೀಡಿ ವಂಚನೆ : ಚಿಕ್ಕಜಾಜೂರು ಪೊಲೀಸರ ಕಾರ್ಯಾಚರಣೆ : ಆರೋಪಿ ಬಂಧನ, ನಗದು ವಶ

  ಚಿತ್ರದುರ್ಗ, (ಏ.25) : ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರು ಗ್ರಾಮದ ರವಿ ಎಂಬಾತನಿಗೆ ಅಸಲಿ ಚಿನ್ನದ ನಾಣ್ಯಗಳು ಎಂದು ನಂಬಿಸಿ, 250 ಗ್ರಾಂ ನಷ್ಟು ನಕಲಿ…

error: Content is protected !!