ಚಿತ್ರದುರ್ಗ ಜಿಲ್ಲೆ ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆಯಲು ವಿದ್ಯಾರ್ಥಿಗಳ ಶ್ರಮ ಮುಖ್ಯ : ಕ್ಷೇತ್ರ ಶಿಕ್ಷಣಾಧಿಕಾರಿಗಳದ ತಿಪ್ಪೇಸ್ವಾಮಿ
ಚಿತ್ರದುರ್ಗ, (ಫೆ.01) : ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೇ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ ಹತ್ತನೇ ತರಗತಿ ಫಲಿತಾಂಶದಲ್ಲಿ ನಮ್ಮ ಜಿಲ್ಲೆ ಮೊದಲ ಸ್ಥಾನ ಪಡೆಯಬೇಕೆಂದರೆ ನಿಮ್ಮ ಪರಿಶ್ರಮ…