ಚಿತ್ರದುರ್ಗ | ಸಿಟಿ ಇನ್ಸ್ಟಿಟ್ಯೂಟ್ ಚುನಾವಣೆ : ನೂತನ ಕಾರ್ಯದರ್ಶಿಯಾಗಿ ವೆಂಕಟೇಶ್ ರೆಡ್ಡಿ ಆಯ್ಕೆ…!
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 01 : ನಗರದ ಸಿಟಿ ಇನ್‍ಸ್ಟಿಟ್ಯೂಟ್ ಆಡಳಿತ ಮಂಡಳಿಗೆ ಶನಿವಾರ ನಡೆದ ಚುನಾವಣೆಯಲ್ಲಿ ಕಾರ್ಯದರ್ಶಿಯಾಗಿ ಎನ್.ಎಲ್.ವೆಂಕಟೇಶರೆಡ್ಡಿ, ಉಪಾಧ್ಯಕ್ಷರಾಗಿ ಟಿಎಸ್‍ಎನ್ ಜಯಣ್ಣ, ಖಜಾಂಚಿಯಾಗಿ ಅಜಿತ್…