ದಾವಣಗೆರೆ | ತುಂಗಭದ್ರಾ ನದಿಯಲ್ಲಿ ನೀರಿನ ಏರಿಕೆ ಸಂಭವ, ಜನರು ಎಚ್ಚರಿಕೆಯಿಂದಿರಲು ಜಿಲ್ಲಾಧಿಕಾರಿ ಸೂಚನೆ
ದಾವಣಗೆರೆ .ಜು.28: ತುಂಗಭದ್ರಾ ನದಿಯಲ್ಲಿ 75 ಸಾವಿರ ಕ್ಯೂಸೆಕ್ಸ್ಗಿಂತಲೂ ಅಧಿಕ ನೀರು ಹರಿಯುತ್ತಿದ್ದು ಭದ್ರಾ ಜಲಾಶಯ ಭರ್ತಿಗೆ ಕೆಲವೇ ಅಡಿಗಳು ಬಾಕಿ ಇರುವುದರಿಂದ ಯಾವುದೇ ಕ್ಷಣದಲ್ಲಿ ನದಿಯಲ್ಲಿನ…