ಸಿಎಂ ಸಿದ್ದರಾಮಯ್ಯ ಅವರ ಪ್ರಚಾರದಿಂದ ಗೆಲುವು : ಬಿಜೆಪಿ ಸೋಲಿನ ಬಗ್ಗೆ ಜನಾರ್ದನ ರೆಡ್ಡಿ ಫಸ್ಟ್ ರಿಯಾಕ್ಷನ್
ಬಳ್ಳಾರಿ: ಇಂದು ಸಂಡೂರು ವಿಧಾನಸಭಾ ಕ್ಷೇತ್ರದಲ್ಲೂ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪುರ್ಣ ತುಕರಾಂ ಗೆಲುವು ಸಾಧಿಸಿದ್ದಾರೆ. ಸಂಜೆ ವೇಳೆಗೆ ಅಧಿಕೃತ ಅನೌನ್ಸ್ ಆಗಲಿದೆ. ಬಿಜೆಪಿ ಅಭ್ಯರ್ಥಿಯನ್ನು…