ಜಿಲ್ಲಾಧಿಕಾರಿ ತುರ್ತು ಸಭೆ : ನಿರಂತರ ಮಳೆ ಸೂಕ್ತ ಕ್ರಮಕೈಗೊಳ್ಳಲು ಸೂಚನೆ
ಚಿತ್ರದುರ್ಗ, (ನವೆಂಬರ್.19) : ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆ ಹಾನಿ ಹಾಗೂ ಮನೆಗಳು ಕುಸಿತವಾಗುತ್ತಿರುವುದರಿಂದ ಅಧಿಕಾರಿಗಳು ಮುನ್ನಚ್ಚರಿಕೆವಹಿಸಿ ಪರಿಹಾರ ಕಾರ್ಯಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ…