ದೆಹಲಿ ಸಿಎಂ ಕೇಜ್ರಿವಾಲ್ ಜೈಲಿನಿಂದ ಬಿಡುಗಡೆ : ಸತ್ಯಕ್ಕೆ ಸಿಕ್ಕ ಜಯ : ಎಎಪಿ ಜಿಲ್ಲಾಧ್ಯಕ್ಷ ಬಿ.ಇ. ಜಗದೀಶ್
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.14 : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 156 ದಿನಗಳ ನಂತರ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ತಿಹಾರ್ ಜೈಲಿನಿಂದ ಬಿಡುಗಡೆಯಾದ ನಂತರ ಕಾರ್ಯಕರ್ತರು ಹಾಗೂ…