ಚಿತ್ರದುರ್ಗ ನಗರದಲ್ಲಿರುವ ಅನಾವಶ್ಯಕ ಡಿವೈಡರ್ ಗಳನ್ನು ತೆರವುಗೊಳಿಸಿ : ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್
ಚಿತ್ರದುರ್ಗ, ಜನವರಿ.16. ನಗರದ ದಾವಣಗೆರೆ ರಸ್ತೆ ಮಾರ್ಗದ ಒನ್‍ವೇ ರಸ್ತೆಯಲ್ಲೂ ಡಿವೈಡರ್ ಹಾಕಿದ್ದೀರಿ. ನಗರದಲ್ಲಿ ನಿರ್ಮಿಸಿರುವ ಡಿವೈಡರ್‍ಗಳನ್ನು ತೆರವುಗೊಳಿಸುವ ಬಗ್ಗೆ ವಿಚಕ್ಷಣದಳ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಪರಿವೀಕ್ಷಣಾ…