ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ನೀಡಿದ್ದ ಭಗವದ್ಗೀತೆ ಹಿಡಿದು ಜೈಲಿನಿಂದ ಹೊರ ಬಂದ ಅನುಕುಮಾರ್..!
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಏಳನೇ ಆರೋಪಿಯಾಗಿದ್ದ ಅನುಕುಮಾರ್ ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್ ಆಗಿದ್ದಾರೆ ಜೈಲಿನಿಂದ ಹೊರಗೆ ಬರುವಾಗ ಆತ ತನ್ನ…