ಕಳೆದ ಕೆಲ ದಿನಗಳಿಂದ ದೇವೇಗೌಡರ ಕುಟುಂಬದಲ್ಲಿ ಟಿಕೆಟ್ ನದ್ದೆ ಸದ್ದು ಸುದ್ದಿ. ಆ ಕಡೆ ಭವಾನಿ ರೇವಣ್ಣ ನಾನೇ ಹಾಸನ ಅಭ್ಯರ್ಥಿ ಅಂದ್ರೆ ಈ ಕಡೆ ಕುಮಾರಸ್ವಾಮಿ…