ಚಿತ್ರದುರ್ಗ, (ನ.19) : ಜಿಲ್ಲೆಯಲ್ಲಿ ಬೀಳುತ್ತಿರುವ ಮಳೆಯಿಂದ ಕೆಲವು ಭಾಗಗಳಲ್ಲಿ ಮನೆ ಕುಸಿದು ಪ್ರಾಣಹಾನಿ ಪ್ರಕರಣಗಳು ಸಂಭವಿಸುತ್ತಿರುವುದರಿಂದ ತಾಲ್ಲೂಕು ವ್ಯಾಪ್ತಿಗಳಲ್ಲಿ ಗ್ರಾಮ ಲೆಕ್ಕಾಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ…