ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.02 : ನೀನಾಸಂ ನಿಂದ ರೂಪುಗೊಂಡ ಅನೇಕ ರಂಗಕರ್ಮಿಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ರಂಗ ತರಬೇತಿ ನೀಡುತ್ತಿರುವುದು ಶ್ಲಾಘನೀಯ. ರಂಗಭೂಮಿಯಲ್ಲಿ ಆತ್ಮಸ್ಥೈರ್ಯವಿದೆ. ನಾಟಕಗಳ…