ನನಗೆ ಟಿಕೆಟ್ ಬೇಡ ಅಂತ ಎಐಸಿಸಿಗೆ ಪತ್ರ ಬರೆದ ತನ್ವೀರ್ ಸೇಠ್ : ಎನ್ ಆರ್ ಕ್ಷೇತ್ರದಲ್ಲಿ ಸ್ಪರ್ಧಿಸೋದು ಯಾರು..?
ಮೈಸೂರು: ಹಳೆ ಮೈಸೂರು ಭಾಗ ಜೆಡಿಎಸ್ ನ ಭದ್ರಕೋಟೆಯಾಗಿದೆ. ಈ ಭದ್ರಕೋಟೆಯನ್ನು ಒಡೆದು ಬಿಜೆಪಿ ಕಮಲ ಅರಳಿಸೋಕೆ, ಕಾಂಗ್ರೆಸ್ ಹಸ್ತ ಮುದ್ರಿಸೋಕೆ ರೆಡಿಯಾಗಿದೆ. ಅದಕ್ಕಾಗಿಯೇ ಸಾಕಷ್ಟು ತಯಾರಿ…