ಭೋವಿ ನಿಗಮದಲ್ಲೂ ಬ್ರಹ್ಮಾಂಡ ಭ್ರಷ್ಟಾಚಾರ : ಶೇಷಣ್ಣಕುಮಾರ್ ಅಕ್ರೋಶ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಗೆ ಮನವಿ
ಸುದ್ದಿಒನ್, ಚಿತ್ರದುರ್ಗ, ಜುಲೈ.28 : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಭ್ರಷ್ಟಾಚಾರದ ವಿಚಾರವೇ ಸದ್ದು ಮಾಡುತ್ತಿದೆ. ಸದನದಲ್ಲೂ ಹಗರಣಗಳದ್ದೇ ಸದ್ದು ಗದ್ದಲವಾಗಿದೆ. ಈ ಹಗರಣ…