ತುಮಕೂರು: ವಿಧಾನಸಭಾ ಚುನಾವಣಾ ಹಿನ್ನೆಲೆ ಪ್ರಚಾರ ಕಾರ್ಯ ಜೋರಾಗಿದೆ. ಹೀಗೆ ಮಾಜಿ ಡಿಸಿಎಂ ಜಿ ಪರಮೇಶ್ವರ್ ಪ್ರಚಾರ ನಡೆಸುತ್ತಿದ್ದಾಗ ಕಲ್ಲು ತೂರಾಟ ನಡೆದಿದ್ದು, ಅವರ ತಲೆಗೆ ಗಾಯವಾಗಿದೆ.…