ರಾಹುಲ್ ಗಾಂಧಿ ಮೀಸಲಾತಿ ಹೇಳಿಕೆಗೆ ಬಿಜೆಪಿ ಪ್ರತಿಭಟನೆ : ಪ್ರಾಣಿ ಹಿಂಸೆ ವಿರುದ್ಧ ಕಟುಕರು ಪ್ರತಿಭಟನೆ ಮಾಡಿದಂತೆ : ಸಿದ್ದರಾಮಯ್ಯ ತಿರುಗೇಟು
ಬೆಂಗಳೂರು, ಸೆಪ್ಟೆಂಬರ್. 12 : ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಮೀಸಲಾತಿ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿ ಬಿಜೆಪಿ ನಾಯಕರು ಮಾಡುವ…